E-PAPER
24 Nov 2026, 01:59:11 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

12 ಲಕ್ಷದವರೆಗೆ ತೆರಿಗೆ ಇಲ್ಲ, ಎಷ್ಟು ಹಣಕ್ಕೆ ಎಷ್ಟು ತರಿಗೆ

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್​ನಲ್ಲಿ ಮಧ್ಯಮ ವರ್ಗಕ್ಕೆ ವೈಯಕ್ತಿಕ ಆದಾಯ ತೆರಿಗೆ ಮಿತಿಯಲ್ಲಿ ಮಹತ್ವದ ಘೋಷಣೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಈ ವಿಷಯ ಪ್ರಸ್ತಾಪ ಮಾಡಿ ವೈಯಕ್ತಿಕ ಆದಾಯ ತೆರಿಗೆದಾರರು
12 ಲಕ್ಷ ಆದಾಯ ಹೊಂದಿದ್ದರೆ ಯಾವುದೇ ತೆರಿಗೆ ಕಟ್ಟಬೇಕಾಗಿಲ್ಲ.

ಇದರಿಂದ 12 ಲಕ್ಷದವರೆಗೂ ಆದಾಯ ಹೊಂದಿರುವರಿಗೆ ವಾರ್ಷಿಕವಾಗಿ 80 ಸಾವಿರ ರೂಪಾಯಿ ಉಳಿತಾಯವಾಗಲಿದೆ ಎಂದು ಸೀತಾರಾಮನ್ ತಿಳಿಸಿದ್ದಾರೆ.

12 ಲಕ್ಷದ ಆದಾಯ ತೆರಿಗೆ ರಿಯಾಯಿತಿ ಹೊಸ ತೆರಿಗೆ ನೀತಿಗೆ ಅನ್ವಯಿಸುತ್ತದೆ. ಆದರೆ ಹಳೆ ಪದ್ಧತಿಯಂತೆ ಆದಾಯ ತೆರಿಗೆ ಪಾವತಿದಾರರಿಗೂ ಸ್ಲ್ಯಾಬ್​ ಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.
ಆದಾಯ ತೆರಿಗೆ ಸ್ಲ್ಯಾಬ್-


ಹಳೆ ತೆರಿಗೆ ಸ್ಲ್ಯಾಬ್​ ಹೀಗಿದೆ-
4,00,000 ಲಕ್ಷದ ವರೆಗೆ ಯಾವುದೇ ತೆರಿಗೆ ಇಲ್ಲ. 4,00,000ರೂ. ದಿಂದ 8,00,000 ರೂ -ಶೇ 5, 8,00,0001 ರೂ - 12,00,000ರೂ. - ಶೇ1012,00,001 ದಿಂದ 16 ಲಕ್ಷದವರೆಗೆ - ಶೇ 15, 16,00,001 ದಿಂದ 20 ಲಕ್ಷ ರೂ - ಶೇ 20 ರಷ್ಟು ಆದಾಯ ತೆರಿಗೆ ಪಾವತಿ ಮಾಡಬೇಕಾಗುತ್ತದೆ. ಮುಂದುವರೆದು 20,00,001 ದಿಂದ 24ಲಕ್ಷದವರೆಗೆ ಶೇ 25%, 24 ಲಕ್ಷದ ಮೇಲ್ಪಟ್ಟು - ಶೇ 30ರಷ್ಟು ತೆರಿಗೆ ಕಟ್ಟಲಾಗುತ್ತಿತ್ತು.

ಈ ಮೊದಲು ಹಳೆ ತೆರಿಗೆ ಪದ್ಧತಿಯಲ್ಲಿ ಆದಾಯ ತೆರಿಗೆ ಮಿತಿ 2,50,000 ಲಕ್ಷದವರೆಗೂ ಯಾವುದೇ ತೆರಿಗೆ ಇರಲಿಲ್ಲ. ಆದರೆ 2,50,001 ದಿಂದ 5,00,000 ರೂವರೆಗೂ ಶೇ5 ರಷ್ಟು ತೆರಿಗೆ ಇತ್ತು. ಅದನ್ನೀಗ ಬದಲಾವಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!