LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್ಆರ್ ಟಿಸಿ ಗೆ ಮೂರು ರಾಷ್ಟ್ರ ಮಟ್ಟದ AdWorld Showdown ಪ್ರಶಸ್ತಿಗಳು ಲಭ್ಯ

Advertisement
Advertisement
ಚಂದ್ರವಳ್ಳಿ ನ್ಯೂಸ್, ನವದೆಹಲಿ / ಬೆಂಗಳೂರು:
Best Customer Acquisition & Retention,  ವರ್ಗದಲ್ಲಿ ನಿಗಮದ ಬಸ್‍ಗಳ ಬ್ರ್ಯಾಂಡಿಂಗ್ ಗೆ Best Use of Technology ವರ್ಗದಲ್ಲಿ AWATAR 4.0 (UPI ಸೌಲಭ್ಯ ಸಮೇತ) ಹಾಗೂ ಮಾನವ ಸಂಪನ್ಮೂಲ ಮತ್ತು ಆರೋಗ್ಯ ಉಪಕ್ರಮಗಳಿಗೆ ಪ್ರಶಸ್ತಿ ಲಭಿಸಿದೆ.

AWATAR ವ್ಯವಸ್ಥೆ ಮೂಲಕ ಆನ್‍ಲೈನ್ ಟಿಕೆಟ್ ಕಾಯ್ದಿರಿಸುವಿಕೆ, ನೈಜ-ಸಮಯ ಆಸನ ಮಾಹಿತಿ ಮತ್ತು ನಗದುರಹಿತ ಯುಪಿಐ ಪಾವತಿಗಳು ಸುಲಭವಾಗಿವೆ. ನಿಗಮದ ಅತ್ಯುತ್ತಮ ಮಾನವ ಸಂಪನ್ಮೂಲ ಮತ್ತು ಆರೋಗ್ಯ ಉಪಕ್ರಮಗಳಿಗೆ ಹಾಗೂ ನಿಗಮದ ಬಸ್ ಬ್ರಾಂಡಿಂಗ್ ಅಂಬಾರಿ ಉತ್ಸವ, ಪಲ್ಲಕ್ಕಿ, ಐರಾವತ ಕ್ಲಬ್ ಕ್ಲಾಸ್ 2.0, ಅಶ್ವ ಮೇಧ ಬಸ್ಸುಗಳು ಪ್ರಯಾಣಿಕರಲ್ಲಿ ಹೆಚ್ಚು ಜನಮನ್ನಣೆ ಗಳಿಸಿರುವುದನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನವದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿಧಿ ಎಸ್ ಮಿತ್ತಲ್, ಮಾರ್ಕೆಟಿಂಗ್ ಲೀಡರ್ ಹುಲ್ಡ್ ಇಂಟರ್ ನ್ಯಾಷನಲ್ ಬಿಸಿನೆಸ್ ಸ್ಕೂಲ್ ರವರು ಪ್ರಶಸ್ತಿ ಪ್ರದಾನ ಮಾಡಿದರು. ನಿಗಮದ ಪರವಾಗಿ ಎಂ.ಪಿ. ಶ್ರೀಹರಿ ಬಾಬು, ವಿಭಾಗೀಯ ನಿಯಂತ್ರಣಾಧಿಕಾರಿ, ಪುತ್ತೂರು ವಿಭಾಗ ಹಾಗೂ ಎಸ್.ಎಸ್. ದಶರಥ್, ವಿಭಾಗೀಯ ನಿಯಂತ್ರಣಾಧಿಕಾರಿ, ಹಾಸನ ವಿಭಾಗ, ಪ್ರಶಸ್ತಿಯನ್ನು ಸ್ವೀಕರಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ