E-PAPER
24 Nov 2026, 02:29:08 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅಂಗಾಂಶ ಕೃಷಿ ಬಾಳೆ ಸಸಿಗಳು ಮಾರಾಟಕ್ಕೆ ಲಭ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತೋಟಗಾರಿಕೆ ಇಲಾಖೆ, ಜೈವಿಕ ಕೇಂದ್ರ ಹುಳಿಮಾವು ಇಲ್ಲಿ ಕಳೆದ 24 ವರ್ಷಗಳಿಂದ ಸುಧಾರಿತ ತಂತ್ರಜ್ಞಾನಗಳನ್ನು ಬಳಸಿ, ಉತ್ತಮ ಗುಣಮಟ್ಟದ ಅಂಗಾಂಶ ಕೃಷಿ ಪಚ್ಚ ಬಾಳೆ (ಗ್ರ್ಯಾಂಡ್ ನೈನ್) ಸಸ್ಯೋತ್ಪಾದನೆ ಕೈಗೊಳ್ಳುತ್ತಿದೆ.

ವಿವಿಧ ಹಂತದ ಬಾಳೆ ಸಸಿಗಳು ಮಾರಾಟಕ್ಕೆ ಲಭ್ಯವಿದ್ದು, ಎಕ್ಸ್ ಅಗಾರ್ - ಪ್ರತಿ ಸಸಿಗೆ ರೂ.6/-, 100 ಕ್ಯಾವಿಟಿವುಳ್ಳ ಪೆÇ್ರೀಟ್ರೇ - ಪ್ರತಿ ಸಸಿಗೆ ರೂ.7/- ಮತ್ತು  4”x6” ಪಾಲಿಬ್ಯಾಗ್ - ಪ್ರತಿ ಸಸಿಗೆ ರೂ.11/- ನಿಗದಿಪಡಿಸಲಾಗಿದೆ.

ಪಾಲಿಬ್ಯಾಗ್‍ನಲ್ಲಿ ಅಂಗಾಂಶ ಕೃಷಿ ಬಾಳೆ ಸಸಿಗಳನ್ನು ಖರೀದಿಸುವ ರೈತರು ತಮ್ಮ  ತೋಟಕ್ಕೆ ಸಾಗಾಣಿಕೆ ಸೌಲಭ್ಯ ಬಯಸಿದ್ದಲ್ಲಿ, ಸಾಗಾಣಿಕೆ ಸೌಲಭ್ಯ ನೀಡಲಾಗುವುದು. ಸಸಿ ಮತ್ತು ಸಾಗಾಣಿಕೆ ವೆಚ್ಚ ಸೇರಿ ಪ್ರತಿ ಸಸಿಗೆ ರೂ.13/- ದರ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪ ನಿರ್ದೇಶಕರು (ಅಂಕೃ) ಮೊ.ಸಂ. 7975736459, ಸಹಾಯಕ ತೋಟಗಾರಿಕೆ ಅಧಿಕಾರಿ -9880234281, 7026235854 ಹಾಗೂ ತೋಟಗಾರಿಕೆ ಸಹಾಯಕರು – 8147608936 ನ್ನು ಸಂಪರ್ಕಿಸಬಹುದು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!