E-PAPER
24 Nov 2026, 01:59:13 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಲೋಕಾಯುಕ್ತ ಅಧಿಕಾರಿಗಳ ಪ್ರವಾಸ : ಸಾರ್ವಜನಿಕರ ಅಹವಾಲು ಸ್ವೀಕಾರ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.   

ಲೋಕಾಯುಕ್ತ ಪೊಲೀಸ್ ನಿರೀಕ್ಷಕರು-01 ಅವರು ಜು. 21 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು.  ಪೊಲೀಸ್ ನಿರೀಕ್ಷಕರು-02 ಅವರು ಇದೇ ದಿನದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಅಹವಾಲು ಸ್ವೀಕರಿಸುವರು.
ಜು. 22 ರಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಚಿತ್ರದುರ್ಗ ತಾಲ್ಲೂಕು ಕಚೇರಿಯಲ್ಲಿ ಅಹವಾಲು ಸ್ವೀಕರಿಸುವರು.  

ಇದೇ ದಿನದಂದು ಪೊಲೀಸ್ ಉಪಾಧೀಕ್ಷಕರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಮೊಳಕಾಲ್ಮೂರು ತಾಲ್ಲೂಕು ಕಚೇರಿಯಲ್ಲಿ, ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಳ್ಳಕೆರೆ ತಾಲ್ಲೂಕು ಕಚೇರಿಯಲ್ಲಿ ನಿಗದಿತ ನಮೂನೆಯಲ್ಲಿ ಅಹವಾಲು ಅರ್ಜಿ ಸ್ವೀಕರಿಸುವರು.

   ಸಾರ್ವಜನಿಕರು ತಮ್ಮ ದೂರು, ಅಹವಾಲುಗಳನ್ನು ನಿಗದಿತ ನಮೂನೆ 01 ಮತ್ತು 02 ರಲ್ಲಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎನ್. ವಾಸುದೇವರಾಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!