Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಅಬಕಾರಿ ಇಲಾಖೆ: ಇ-ಹರಾಜು ಅರ್ಜಿದಾರರಿಗೆ ತರಬೇತಿ

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಅಬಕಾರಿ ಇಲಾಖೆಯ ಸನ್ನದುಗಳ ಇ-ಹರಾಜಿನಲ್ಲಿ ಭಾಗವಹಿಸುವ ಅರ್ಜಿದಾರರಿಗೆ ಜನವರಿ ೫ ರಂದು ಬೆಳಿಗ್ಗೆ ೧೧ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ.


 ಅರ್ಜಿದಾರರು ಈ ತರಬೇತಿಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಅಬಕಾರಿ ನಿರೀಕ್ಷಕರುಗಳಾದ ಚಿಕ್ಕಮಗಳೂರಿನ ಮಮತಾ ಎನ್.ಎ. (೯೪೪೮೨೩೩೦೬೬), ಕಡೂರಿನ ಸಂದೀಪ್ ಎಲ್.ಸಿ. (೭೦೨೨೨೬೦೭೩೦), ತರೀಕೆರೆಯ ಶ್ರೀಕಾಂತ್ ಪಿ. (೯೯೬೪೦೦೫೫೩೬),

ಮೂಡಿಗೆರೆಯ ನಾರಾಯಣ್ ಎಂ.(೯೬೨೦೫೫೦೯೨೯೦), ಕೊಪ್ಪದ ದಿಲೀಪ್‌ಕುಮಾರ್ ಎಂ.ವಿ.(೯೭೩೧೨೬೫೦೦೨) ಹಾಗೂ ಎನ್.ಆರ್.ಪುರದ ಶೇಖರ್ ಎಂ.ಆರ್.(೯೪೪೮೩೦೯೪೯೯) ಅವರನ್ನು ಸಂಪರ್ಕಿಸಬಹುದು ಎಂದು ಅಬಕಾರಿ ಉಪ ಆಯುಕ್ತರು ಹಾಗೂ ನೋಡೆಲ್ ಅಧಿಕಾರಿಗಳಾದ ರೂಪ ಎಂ.(೯೪೪೯೫೯೭೨೦೨) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು