E-PAPER
23 Nov 2026, 06:48:03 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ

ನವದೆಹಲಿಯ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನಾ ಸಹಾಯಕರ (ಜೆಆರ್‍ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರದಲ್ಲಿ ನೀಡಲು ನಿರ್ಧರಿಸಲಾಗಿದೆ.


ಆಸಕ್ತರು ಇದೇ ಜೂನ್ 30 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 



Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!