E-PAPER
24 Nov 2026, 03:54:25 PM|
Gold₹12519/gGold24K ₹12,519/g - 22K ₹11,465/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ರಸ್ತೆ ಮಧ್ಯ ಕೆಟ್ಟು ನಿಲ್ಲುವ ಸಾರಿಗೆ ಸಂಸ್ಥೆ ಬಸ್ಸುಗಳು

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ರಾಜ್ಯ ಸಾರಿಗೆ ಸಂಸ್ಥೆ ಸೇರಿದ ಸರ್ಕಾರಿ ಬಸ್ಸುಗಳು ರಸ್ತೆ ಮಧ್ಯ ಕೆಟ್ಟು ನಿಲ್ಲುವ ದೃಶ್ಯಗಳು ಕಾಣ ಸಿಗುತ್ತಿದೆ.
ಆ ಸಾಲಿಗೆ ಈಗ ಚಿಕ್ಕಮಗಳೂರು ತಾಲೂಕಿನ‌ಕೈಮರ ಸಮೀಪದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ.


ಕೆಎಸ್​​ಆರ್​​​ಟಿಸಿ ಬಸ್ಸೊಂದು ದಾರಿ ಮಧ್ಯೆದಲ್ಲಿ ನಿಂತಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಬಸ್​​​ನ್ನು ​​ ಸ್ಟಾರ್ಟ್​​ ಮಾಡಲು ಚಾಲಕ, ನಿರ್ವಾಹಕ ತುಂಬಾ ಕಷ್ಟಪಟ್ಟರು ಸಾಧ್ಯವಾಗಿಲ್ಲ. ಕೊನೆಗೆ ಪ್ರಯಾಣಿಕರೇ ಇಳಿದು ತಳ್ಳಿದ್ದಾರೆ.

ಚಿಕ್ಕಮಗಳೂರು ನಗರದಿಂದ ದೇವೀರಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದ ಈ ಬಸ್​​​​​ ಏಕಾಏಕಿ ದಾರಿ ಮಧ್ಯ ನಿಂತಿದೆ. ಎಷ್ಟೇ ಪ್ರಯತ್ನಿಸಿದರೂ ಸ್ಟಾರ್ಟ್​​ ಆಗಿಲ್ಲ. ಕೊನೆಗೆ ಎಲ್ಲರನ್ನು ಬಸ್ಸಿನಿಂದ ಕೇಳಗೆ ಇಳಿಸಿ, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಹಿಂದಕ್ಕೆ ತಳ್ಳಿದ್ದಾರೆ. ಈ ಬಗ್ಗೆ ಪ್ರಯಾಣಿಕರು ಸಾರಿಗೆ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

 

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾರಣಾಂತಿಕ ರಸ್ತೆ ಅಪಘಾತ ಪ್ರಕರಣ: ಇಬ್ಬರು ಆರೋಪಿಗಳಿಗೆ ಸಾದಾ ಶಿಕ್ಷೆ ಮತ್ತು ದಂಡ ವಿಧಿಸಿದ ನ್ಯಾಯಾಲಯಕುವೆಂಪು ಕಂಡ ಕ್ರಾಂತಿವೀರ, ಶಿವರುದ್ರಪ್ಪ ಮೆಚ್ಚಿದ ಮಹಾಚೇತನ! ಬಸವಣ್ಣನವರನ್ನು ಅಳೆಯುವ ಅರ್ಹತೆ ಯಾರಿಗಿದೆ?ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ: 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟರಾಷ್ಟ್ರೀಯ ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಪ್ರಬಂಧ, ರಸಪ್ರಶ್ನೆ ಸ್ಪರ್ಧೆ ಆಯೋಜನೆಆರ್.ಆರ್. ನಗರದಲ್ಲಿ ರಾಜಕೀಯ ಬೆಳವಣಿಗೆ; ಮುನಿರತ್ನ ಆಪ್ತರು ಕಾಂಗ್ರೆಸ್ ಸೇರ್ಪಡೆರೇಣುಕಾಸ್ವಾಮಿ ಕೊಲೆ ಕೇಸ್: ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪಟ್ಟಣಗೆರೆ ಶೆಡ್ ಗಾರ್ಡ್, ಪ್ರಾಸಿಕ್ಯೂಷನ್‌ಗೆ ಹಿನ್ನಡೆ!ಕಾಡಾನೆ ಸ್ಥಳಾಂತರಕ್ಕೆ ತೀವ್ರ ವಿರೋಧ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ನಯನಾ ಮೋಟಮ್ಮಏಷ್ಯಾ ಪವರ್ ಇಂಡೆಕ್ಸ್ 2026: 3ನೇ ಸ್ಥಾನ ಉಳಿಸಿಕೊಂಡ ಭಾರತ; ಪ್ರಾದೇಶಿಕ ನಾಯಕತ್ವದಲ್ಲಿ ಮೋದಿಗೆ 2ನೇ ಸ್ಥಾನಮುಖ್ಯಮಂತ್ರಿಗಳ ಮಾತಿನ ಮೇಲೆ ವಿಶ್ವಾಸವಿಡಿ: ಡಿಸಿಎಂ ಜಿ. ಪರಮೇಶ್ವರ್ಚೆಕ್ ಬೌನ್ಸ್ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು