E-PAPER
24 Nov 2026, 03:50:42 AM|
Gold₹12536/gGold24K ₹12,536/g - 22K ₹11,481/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಅಟ್ಲಾಂಟಿಕ್​ ಮಹಾ ಸಾಗರದಲ್ಲಿ ಏಕಾಂಗಿಯಾಗಿ ಸಾಧನೆ ಮಾಡಿದ ಅನನ್ಯ ಪ್ರಸಾದ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಟ್ಲಾಂಟಿಕ್ ಮಹಾಸಾಗರವನ್ನ ಸತತ 52 ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡುತ್ತಾ ದಾಟಿ ದಾಖಲೆಗೈದ ನಮ್ಮ ಬೆಂಗಳೂರು ಮೂಲದ ಅನನ್ಯ ಪ್ರಸಾದ್ ಅವರ ಸಾಧನೆ ಇಡೀ ದೇಶ ಹೆಮ್ಮೆಪಡುವಂತದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


 ಈ ಸಾಧನೆಯ ಶಿಖರವನ್ನೇರಿದ ಯುವತಿ ಕನ್ನಡದ ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪ ಅವರ ಮೊಮ್ಮಗಳು ಎನ್ನುವುದು ಇನ್ನಷ್ಟು ಖುಷಿಯ ವಿಷಯ ಎಂದು ಅವರು ತಿಳಿಸಿದ್ದಾರೆ.

ಅನಾಥ ಮಕ್ಕಳಿಗೆ ಶಿಕ್ಷಣ ನೀಡುವ ಚಾಮರಾಜನಗರ - ರಾಮಸಮುದ್ರದ ದೀನಬಂಧು ಶಾಲೆಯ ಮಕ್ಕಳ ಭವಿಷ್ಯಕ್ಕಾಗಿ ಇಂಥದ್ದೊಂದು ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಅನನ್ಯ ಪ್ರಸಾದ್‌ಗೆ ಅಭಿನಂದನೆಗಳು. ಇಂತಹ ನಿಸ್ವಾರ್ಥ ಆಲೋಚನೆಗಳು ನಿಮ್ಮನ್ನು ಜೀವನದಲ್ಲಿ ಮತ್ತಷ್ಟು ಎತ್ತರೆತ್ತರಕ್ಕೆ ಕೊಂಡೊಯ್ಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದ್ದಾರೆ.

ಅನನ್ಯ ಪ್ರಸಾದ್ ಯಾರು​?
ಬೆಂಗಳೂರಿನ ಮೂಲದವರಾದ ಅನನ್ಯ ಪ್ರಸಾದ್​ ಇಂಗ್ಲೆಂಡ್​ನ ಶೆಫಿಲ್ಡ್​ನಲ್ಲಿ ನೆಲೆಸಿದ್ದಾರೆ. ಇವರು ಕವಿ ಜಿಎಸ್​ ಶಿವರುದ್ರಪ್ಪ ಅವರ ಪುತ್ರ ಶಿವಪ್ರಸಾದ್ ಅವರ ಪುತ್ರಿ.
ಅನನ್ಯ ಪ್ರಸಾದ್ ಅವರು ಅಟ್ಲಾಂಟಿಕ್​ ಮಹಾಸಾಗರದಲ್ಲಿ ಏಕಾಂಗಿಯಾಗಿ ಐದು ಸಾವಿರ ಕಿಮೀ ದೂರುವನ್ನು ಹಾಯಿದೋಣಿ ಮೂಲಕ ಕ್ರಮಿಸಿ ವಿಶ್ವಮಟ್ಟದಲ್ಲಿ ದಾಖಲೆ ನಿರ್ಮಿಸಿದ್ದಾರೆ.


 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!