E-PAPER
23 Nov 2026, 07:41:52 AM|
Gold₹12413/gGold24K ₹12,413/g - 22K ₹11,369/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಕಣಿವೆ ವೀರಾಂಜನೇಯಸ್ವಾಮಿ ಕಾರ್ತಿಕ ಮಹೋತ್ಸವ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಹೊರವಲಯದ ಉಪಾಧ್ಯ ಹೋಟೆಲ್ ಪಕ್ಕದಲ್ಲಿರುವ ಕಣಿವೆ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ  ಶ್ರೀ ಕಣಿವೆ ಆಂಜನೇಯ ಸ್ವಾಮಿ ಮತ್ತು ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ೨೭ನೇ ವರ್ಷದ ಕಾರ್ತಿಕ ಮಾಸದ ಪೂಜಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.


 ದಿನಾಂಕ ೧೪-೧೨-೨೦೨೪ ರಂದು ಶನಿವಾರ ೨೭ನೇ ವರ್ಷದ ಕಾರ್ತಿಕ ಮಹೋತ್ಸವದ ಕಾರ್ಯಕ್ರಮಗಳು ನಡೆಯಲಿದ್ದು ಕಾರ್ಯಕ್ರಮಗಳಲ್ಲಿ ಶ್ರೀ ಕಣಿವೆ ಆಂಜನೇಯಸ್ವಾಮಿಗೆ ಬೆಳಿಗ್ಗೆ ೯-೦೦ ಗಂಟೆಗೆ ವಿಶೇಷ ಅಲಂಕಾರ, ಪೂಜೆ,

ಮಹಾಮಂಗಳಾರತಿ ಮತ್ತು ಸೀತಾ ರಾಮರ ಪಲ್ಲಕ್ಕಿ ಉತ್ಸವ ಸಮಯ : ಬೆಳಿಗ್ಗೆ ೧೧ ಗಂಟೆಯಿಂದ ಸಂಜೆ: ೬-೩೦ಕ್ಕೆ ಲಕ್ಷ ದೀಪೋತ್ಸವ ನಡೆಯಲಿದೆ.

ಅನ್ನಸಂತರ್ಪಣೆ ಬೆಳಿಗ್ಗೆ ೯-೦೦ ಗಂಟೆಯಿಂದ ರಾತ್ರಿ ೯-೦೦ರ ವರೆಗೆ " ಜರುಗಲಿದ್ದು ಸರ್ವಭಕ್ತಾಧಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ, ತನು, ಮನ, ಧನ, ಅರ್ಪಿಸಿ ಯಶಸ್ವಿಗೊಳಿಸಬೇಕೆಂದು ವೀರಾಂಜನೇಯ ಸ್ವಾಮಿಯ ಭಕ್ತಾದಿಗಳು ಮನವಿ ಮಾಡಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೂರು ಕರಡಿಗಳೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ; ತಲೆಗೆ ಗಂಭೀರ ಗಾಯ, ಸ್ಥಿತಿ ಚಿಂತಾಜನಕ!ಹಿರಿಯೂರಿನಲ್ಲಿ ಪುಂಗಿ ಊದಿ ಹೋದ ಸಿಎಂ: ಗೋವಿಂದ ಕಾರಜೋಳ ಕಿಡಿಸಂಭ್ರದಿಂದ ನಡೆದ ತುಳಸಿ ಹಬ್ಬದ ಆಚರಣೆಭೀಕರ ರಸ್ತೆ ಅಪಘಾತ: ದೇಗುಲ ದರ್ಶನ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ 9 ಮಂದಿ ದುರ್ಮರಣಹಿರಿಯೂರು ಉಪಚುನಾವಣೆ: ಅಮಿತ್ ಶಾ ಅಂಗಳಕ್ಕೆ ಅಭ್ಯರ್ಥಿ ಆಯ್ಕೆ ಚೆಂಡುಡಿ.ಕೆ. ಶಿವಕುಮಾರ್ ಔತಣಕೂಟ ವಿವಾದ: ಬಿ.ವೈ ವಿಜಯೇಂದ್ರ ಅಸಮಾಧಾನಕ್ಕೆ ಜನಾರ್ದನ ರೆಡ್ಡಿ ತಿರುಗೇಟುಭಾರತ್ ಜೋಡೋ ಯೋಜನೆಯಲ್ಲಿ ಪಕ್ಷಪಾತ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ6ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ: ಪ್ರತಿಭಟನೆ ಮತ್ತಷ್ಟು ತೀವ್ರಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಕಡ್ಡಾಯ ಜಾಮೀನಿಗೆ ಹೈಕೋರ್ಟ್ ಅಸ್ತು!ರೌಡಿಗಳಿಗೆ ಖಾಕಿ ಶಾಕ್: 30ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ, ಆರ್ಥಿಕ ಮೂಲಗಳಿಗೂ ಕತ್ತರಿ!