Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
International News

ಅಮೆರಿಕದಲ್ಲೂ ಬಸವಣ್ಣನ ಕಹಳೆಯೂದಿದ ವೀರಶೈವರು

ಚಂದ್ರವಳ್ಳಿ ನ್ಯೂಸ್, ಅಮೆರಿಕ:
ವೀರಶೈವ ಸಮಾಜ ಆಫ್ ನಾರ್ಥ ಅಮೆರಿಕ (
VSNA) ವತಿಯಿಂದ ಮಿಚಿಗನ್ ರಾಜ್ಯದ ಡೆಟ್ರ್ಯಾಟ್ ಶಹರದಲ್ಲಿ ಆರಂಭಗೊಂಡ 47ನೇಯ ಶರಣ ಸಂಗಮ‌ ಕಾರ್ಯಕ್ರಮ ಅಮೋಘವಾಗಿ ನಡೆಯುತ್ತಿದೆ.

ಮಹೇಶ ಪಾಟೀಲರ ಅಧ್ಯಕ್ಷತೆ ಹಾಗೂ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳ ಉಪಸ್ಥಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಪ್ರಭಾಕರ ಕೋರೆ, ಮಾಜಿ ಸಚಿವರುಗಳಾದ ಶಂಕರ ಪಾಟೀಲಮುನೇನಕೊಪ್ಪ, ಮುರಗೇಶ ನಿರಾಣಿ, ಎಂಎಲ್ಸಿಗಳಾದ ಪ್ರದೀಪ ಶೆಟ್ಟರ್, ನವೀನ, ಸಮಾಜದ ದಯಾನಂದ, ದೊಡ್ಡಮನಿ ಭಾಗವಹಿಸಿದ್ದಾರೆ.

"ಇವನಾರವ ಇವನಾರವ ಇವನಾರವ ನೆಂದಿನಸದಿರಯ್ಯಾ, ಇವ ನಮ್ಮವ ಇವ ನಮ್ಮವ ಇವ ನಮ್ಮವ ನೆಂದಿನಸಯ್ಯಾ, ಕೂಡಲಸಂಗಮದೇವಾ ನಿಮ್ಮ ಮಹಾಮನೆಯ ಮಗನೆಂದೆನಿಸಯ್ಯ" ಎಂಬ ಮಾತಿನಂತೆ ಭಾರತದ ಅದರಲ್ಲೂ ವಿಶೇಷವಾಗಿ ಕರ್ನಾಟಕದ ಪ್ರಮುಖರು ಅಮೆರಿಕದಲ್ಲಿ ಎಲ್ಲರನ್ನೂ ಒಗ್ಗಟ್ಟಾಗಿಸುವುದಕ್ಕೆ ಮುಂದಾಗಿರುವುದು ಹೆಮ್ಮೆಯ ವಿಷಯವಾಗಿದೆ.

ಸರಕಾರದ ಯಾವುದೆ ಸಹಾಯವಿಲ್ಲದೇ 47ನೇಯ ಶರಣ ಸಂಗಮ ಕಾರ್ಯಕ್ರಮವನ್ನ ಯಶಸ್ವಿಯಾಗಿ ನಡೆಸಿಕೊಂಡು ಬಂದಿರುವುದು ಶ್ಲಾಘನೀಯವಾಗಿದೆ. ಅಮೆರಿಕದ ವೀರಶೈವ ಲಿಂಗಾಯತ ಸಮಾಜದವರು, ಸಮಾಜಕ್ಕಾಗಿ 8 ಕೋಟಿ ರೂಪಾಯಿ ಸೇರಿಸಿದ್ದು ಸ್ಮರಣೀಯ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಪ್ರಭಾಕರ ಕೋರೆಯವರು ಶರಣ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಸವಣ್ಣನವರು ತಮ್ಮ ವಚನಗಳ ಮೂಲಕ ಕಾಯಕವೇ ಕೈಲಾಸ, ದಯವೇ ಧರ್ಮದ ಮೂಲ ಎಂಬಂತಹ ಸಾಮಾಜಿಕ ಮತ್ತು ಧಾರ್ಮಿಕ ತತ್ವಗಳನ್ನು ಸಾರಿದ್ದಾರೆ. "ಒಂದಾಗುವ" ಎಂಬ ಆಶಯವು ಅವರ ವಚನಗಳಲ್ಲಿ ಅಂತರ್ಗತವಾಗಿ ಕಂಡುಬರುತ್ತದೆ, ಇದು ಭಕ್ತನು ದೇವರೊಂದಿಗೆ ಐಕ್ಯವಾಗುವ ಅಥವಾ ಶರಣರ ಸಮುದಾಯದಲ್ಲಿ ಬೆರೆಯುವ ಆಶಯವನ್ನು ಸೂಚಿಸುತ್ತದೆ ಎಂಬುದನ್ನು ನಾವೂ ಅರಿತುಕೊಳ್ಳಬೇಕೆಂದು ಹೇಳಿದರು.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: 25,000 ರೂ. ಲಂಚ ಪಡೆಯುತ್ತಿದ್ದ ಉಪವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆಪಶ್ಚಿಮಘಟ್ಟ ಸಂರಕ್ಷಣೆ: ಕಸ್ತೂರಿ ರಂಗನ್ ವರದಿ ಸ್ಯಾಟಲೈಟ್ ಮ್ಯಾಪಿಂಗ್ ಒಪ್ಪಲು ಸಾಧ್ಯವಿಲ್ಲ; ಬಿ.ಕೆ.ಹರಿಪ್ರಸಾದ್ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಶಾಸಕ ಎಸ್. ಸುರೇಶ್ ಕುಮಾರ್ ಅವರು "ಸಜ್ಜನ" ಎಂಬ ಮುಖವಾಡ ಧರಿಸಿದ ದುರ್ಜನಸರ್ಕಾರದ ಅನುದಾನಕ್ಕೆ ಕಾಯದೆ ಸ್ವಂತ ಖರ್ಚಿನಲ್ಲಿ ಕಾಲುವೆ ದುರಸ್ತಿಗೆ ಮುಂದಾದ ಎಚ್.ಡಿ. ರೇವಣ್ಣಹೈಕೋರ್ಟ್‌ನಿಂದ ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಎಸ್‌ಐಟಿ ತನಿಖೆಗೆ ಆದೇಶಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ: ಯುಕೆಪಿ ಹಂತ-3ರ ಭೂಸ್ವಾಧೀನ ಪ್ರಕ್ರಿಯೆಗೆ ಚುರುಕುವ್ಯಾಪಕ ಭ್ರಷ್ಟಾಚಾರ: ಕಾಮಗಾರಿಗಳ ಶ್ವೇತಪತ್ರ ಹೊರಡಿಸಲು ಆಂಜನೇಯ ಆಗ್ರಹ‘ಗೌರವಯುತ ಲಂಚ’: ಕಾಂಗ್ರೆಸ್ ಸರ್ಕಾರದ ಹೊಸ 'ಪ್ರಜಾಸೇವಾ ಶುಲ್ಕ' ಎಂದು ಆರ್. ಅಶೋಕ್ಸ್ವಪಕ್ಷೀಯರ ಆಕ್ರೋಶವೇ ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ: ಆರ್. ಅಶೋಕ್ ವಾಗ್ದಾಳಿ