ಚಿತ್ರದುರ್ಗದ ವಿವಿಧ ಭಾಗಗಳಲ್ಲಿ ನ.21ರಂದು ವಿದ್ಯುತ್ ವ್ಯತ್ಯಯ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಗರದ ವ್ಯಾಪ್ತಿಯಲ್ಲಿ 220 ಕೆ.ವಿ ಘಟಕದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ.

ಹಿನ್ನಲೆಯಲ್ಲಿ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಕಾಪರ್ ಮೈನ್ ಏರಿಯಾ, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟಿçಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ,

ದಂಡಿನಕುರಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";