ಡಿ.ಕೆ.ಶಿವಕುಮಾರ್ ಅವರಿಗೆ ನಾಚಿಕೆಯಾಗಬೇಕು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲಕ್ಷ್ಮೀ ಹೆಬ್ಬಾಳ್ಕರ್‌ಅವರ ಕ್ಷೇತ್ರದಲ್ಲಿ ಸಿ. ಟಿ. ರವಿ ಅವರು ಬದುಕಿರುವುದೇ ಪುಣ್ಯ. ಲಕ್ಷ್ಮೀ ಹೆಬ್ಬಾಳ್ಕರ್‌ಅವರ ಬೆಂಬಲಿಗರು ಕೊಲೆ ಯತ್ನ ಮಾಡಿರುವುದು ಸ್ವಾಭಾವಿಕ! ಇಂತಹ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನಾಚಿಕೆಯಾಗಬೇಕು ಎಂದು ಬಿಜೆಪಿ ಕಿಡಿಕಾರಿದೆ.

- Advertisement - 

ಡಿಕೆಶಿ ಅವರೇ, ನೀವು ಈಗ ರಾಜ್ಯದ ಉಪಮುಖ್ಯಮಂತ್ರಿ, ಕೊತ್ವಾಲನ ಶಿಷ್ಯ ಎಂಬ ಮನಸ್ಥಿತಿಯಿಂದ ಹೊರಗೆ ಬನ್ನಿ. ಇದು ಪ್ರಜಾಪ್ರಭುತ್ವ ರಾಷ್ಟ್ರ, ನಿಮ್ಮ ಸರ್ವಾಧಿಕಾರ ಇಲ್ಲಿ ನಡೆಯದು ಎಂದು ಬಿಜೆಪಿ ಎಚ್ಚರಿಸಿದೆ.

- Advertisement - 

 

- Advertisement - 
Share This Article
error: Content is protected !!
";