ಸಿದ್ದರಾಮಯ್ಯನವರೇ ಭ್ರಷ್ಟಾಚಾರದ ಪಾಪ ಸುಮ್ಮನೆ ಬಿಡುವುದಿಲ್ಲ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಹಗರಣ ಮಾಡಿದ ಭ್ರಷ್ಟ ಸಿದ್ದರಾಮಯ್ಯ
ಅವರನ್ನು ಕಾಂಗ್ರೆಸ್‌ಹೈಕಮಾಂಡ್‌ಸುಮ್ಮನೆ ಬಿಟ್ಟಿರಬಹುದು. ಆದರೆ, ಭ್ರಷ್ಟಾಚಾರದ ಪಾಪ ಸುಮ್ಮನೆ ಬಿಡುವುದಿಲ್ಲ! ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.

- Advertisement - 

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯನವರ ಪತ್ನಿಯವರನ್ನು ಸೇರಿ ಇದೀಗ 12 ಜನರ ಮೇಲೆ ಮೈಸೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ವಕ್ಫ್‌ಸೆಷನ್ಸ್‌ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಿಜೆಪಿ ಎಚ್ಚರಿಸಿದೆ.

- Advertisement - 

 

 

- Advertisement - 

Share This Article
error: Content is protected !!
";