ಮಿಸ್ಟರ್ ಪರ್ಫೆಕ್ಟ್ ಎಂದು ಬೀಗುತ್ತಿದ್ದ ಸಿದ್ದರಾಮಯ್ಯರ ಹೆಜ್ಜೆ ಹೆಜ್ಜೆಯಲ್ಲೂ ಭ್ರಷ್ಟಾಚಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಿಸ್ಟರ್ ಪರ್ಫೆಕ್ಟ್ ಎಂದು ಬೀಗುತ್ತಿದ್ದ ಸಿಎಂ ಸಿದ್ದರಾಮಯ್ಯರ ಹೆಜ್ಜೆ ಹೆಜ್ಜೆಯಲ್ಲೂ ಭ್ರಷ್ಟಾಚಾರ ಅಡಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಮ್ಮ ಎಕ್ಸ್ ಖಾತೆಯಲ್ಲಿ ಆರೋಪಿಸಿ ಅಪ್ಲೋಡ್ ಮಾಡಿದ್ದಾರೆ.

- Advertisement - 

ಸಂಪುಟದ ಬಹುತೇಕ ಸಚಿವರು ಗಡದ್ದಾಗಿ ತಿಂದು ತೇಗುತ್ತಿದ್ದಾರೆ. ಮುಖ್ಯಮಂತ್ರಿಗಳು ನೈತಿಕ ಹೊಣೆಹೊತ್ತು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

- Advertisement - 

ಮುಡಾ ಹಗರಣ,ಅರ್ಕಾವತಿ ರೀಡೂ ಹಗರಣ,ವಾಲ್ಮೀಕಿ ನಿಗಮ ಹಗರಣಗಳ ತನಿಖೆಗೆ ಸಿದ್ದರಾಮಯ್ಯ ಸಹಕರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

- Advertisement - 
Share This Article
error: Content is protected !!
";