ಶ್ರೀನಿಶ್ಚಲಾನಂದಸ್ವಾಮೀಜಿ ಆಶೀರ್ವಾದ ಪಡೆದ ಶಿವಾನಂದ ತಗಡೂರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನೂತನ ಪೀಠಾಧಿಕಾರಿಯಾಗಿ ಶ್ರೀ ನಿಶ್ಚಲಾನಂದಸ್ವಾಮೀಜಿ ಅವರು ಪಟ್ಟಾಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಮಠಕ್ಕೆ ಶಿವಾನಂದ ತಗಡೂರು ಭೇಟಿ ನೀಡಿ ಶುಭ ಹಾರೈಸಿದರು.

- Advertisement - 

ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಮಾಲಾ ದಂಪತಿಗಳನ್ನು  ಶ್ರೀ ಕುಮಾರ ಚಂದ್ರಶೇಖರನಾಥಸ್ವಾಮೀಜಿ ಅವರು ಸನ್ಮಾನಿಸಿದರು.

- Advertisement - 

Share This Article
error: Content is protected !!
";