ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಶ್ರೀ ಖಿಲ್ಲೆ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಶ್ರಾವಣ ಮಾಸ ಬಹುಳ ಅಷ್ಟಮಿ ಶನಿವಾರ ಬೆಳಿಗ್ಗೆ
6 ಘಂಟೆಯಿಂದ ಅಭಿಷೇಕ, ವಿಶೇಷ ಅಲಂಕಾರ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತ ಕಾರ್ತೀಕೇಶ್ವರ ನಗರಸಭಾ ಸದಸ್ಯ ಶಿವರಾಜ್ ಸಮಾಜ ಸೇವಕ ಮುತ್ತಣ್ಣ  ಹಾಗು ಹಿರಿಯ ಮುಖಂಡರು ಹಾಜರಿದ್ದರು.

- Advertisement - 

 

 

- Advertisement - 

Share This Article
error: Content is protected !!
";