ಹಿಟ್ಟಿನ ಗಿರಣಿಯಲ್ಲಿ ಅಕ್ರಮ ವಿದ್ಯುತ್ ಬಳಕೆ ಮಾಡುತ್ತಿದ್ದ ಆರೋಪಿತರಿಗೆ 2.31 ಲಕ್ಷ ರೂ. ದಂಡ….

ಹಿಟ್ಟಿನ ಗಿರಣಿಯಲ್ಲಿ ಅಕ್ರಮ ವಿದ್ಯುತ್ ಬಳಕೆ ಮಾಡುತ್ತಿದ್ದ ಆರೋಪಿತರಿಗೆ 2.31 ಲಕ್ಷ ರೂ. ದಂಡ…. ಹಾವೇರಿ: ವಿದ್ಯುತ್ ಮೀಟರ್ ಡ್ಯಾಮೇಜ್ ಮತ್ತು ಟ್ಯಾಂಪರ್ ಮಾಡಿ ವಿದ್ಯುತ್ ಬಳಕೆ ಮಾಡುತ್ತಿದ್ದ ರಾಣೇಬೆನ್ನೂರು ತಾಲೂಕಿನ ಹೀಲದಹಳ್ಳಿ ಗ್ರಾಮದ ಬಸವರಾಜ ಸೋಮಪ್ಪ ಕರಿಲಿಂಗಪ್ಪನವರ ಮತ್ತು ನಾಗಪ್ಪ ಸೋಮಪ್ಪ ಕರಿಲಿಂಗಪ್ಪನವರಿಗೆ ಸೇರಿದ ಹಿಟ್ಟಿನ ಗಿರಣಿ ಮೇಲೆ ಬುಧವಾರ ಹಾವೇರಿ ಹೆಸ್ಕಾಂ ಜಾಗೃತದಳ ಪೊಲೀಸ್ ಠಾಣೆ ತಂಡ ದಾಳಿ ನಡೆಸಿ 2.13 ಲಕ್ಷ ರೂ. ದಂಡ ವಿಧಿಸಿದೆ. ಹಾವೇರಿ ಹೆಸ್ಕಾಂ ಜಾಗೃತದಳದ ಪೊಲೀಸ್ ಠಾಣೆಯ […]

Read More

ಗ್ರಾಹಕರ ವೇದಿಕೆಯಿಂದ ಮಹತ್ವದ ಆದೇಶ, ಕಾರಿನ ರಿಪೇರಿ ವೆಚ್ಚ ಮತ್ತು ಬಡ್ಡಿ ಸೇರಿ 1,77,381 ಹಣ ವೆಚ್ಚ ಪಾವತಿಸಲು ಇನ್ಸೂರೆನ್ಸ್ ಕಂಪನಿಗೆ ಆದೇಶ…

ಗ್ರಾಹಕರ ವೇದಿಕೆಯಿಂದ ಮಹತ್ವದ ಆದೇಶ, ಕಾರಿನ ರಿಪೇರಿ ವೆಚ್ಚ ಮತ್ತು ಬಡ್ಡಿ ಸೇರಿ 1,77,381 ಹಣ ವೆಚ್ಚ ಪಾವತಿಸಲು ಇನ್ಸೂರೆನ್ಸ್ ಕಂಪನಿಗೆ ಆದೇಶ… ಹಾವೇರಿ: ಅಪಘಾತಕ್ಕೀಡಾದ ಕಾರಿನ ರಿಪೇರಿ ವೆಚ್ಚ ನೀಡುವಂತೆ ನ್ಯಾಷನಲ್ ಇನ್ಸೂರೆನ್ಸ್ ಕಂಪನಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ಹೊರಡಿಸಿದೆ. ಹಾವೇರಿ ನಗರದ ಜಗದೀಶ ಮತ್ತೂರ ಅವರು ತಮ್ಮ ಡಸ್ಟರ್ ಕಾರ್‍ಗೆ ನ್ಯಾಷನಲ್ ಇನ್ಸೂರೆನ್ಸ ಕಂಪನಿಯ ಪಾಲಸಿ ಮಾಡಿಸಿದ್ದರು. ಮಾರ್ಚ್-2020ರಲ್ಲಿ ಮಣಿಪಾಲಕ್ಕೆ ಹೋಗುವ ಸಂದರ್ಭದಲ್ಲಿ ಕಾರ್ ರಸ್ತೆ ಅಪಘಾತಕ್ಕೀಡಾಗಿ ಸಂಪೂರ್ಣ ಹಾಳಾಗಿತ್ತು. […]

Read More

ವಾರಾಂತ್ಯದ ಕರ್ಫ್ಯೂ: ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ-ಅತ್ಯಾವಶ್ಯಕ ಹಾಗೂ ತುರ್ತು ಸೇವೆಗಳಿಗೆ ಮಾತ್ರ ಅವಕಾಶ….

ವಾರಾಂತ್ಯದ ಕರ್ಫ್ಯೂ: ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ-ಅತ್ಯಾವಶ್ಯಕ ಹಾಗೂ ತುರ್ತು ಸೇವೆಗಳಿಗೆ ಮಾತ್ರ ಅವಕಾಶ…. ಹಾವೇರಿ: ಕೋವಿಡ್ -19 ಎರಡನೇ ಅಲೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಮುಂದುವರಿಸಲಾಗಿದ್ದು, ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅತ್ಯಾವಶ್ಯಕ ಮತ್ತು ತುರ್ತು ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ. ವಾರಾಂತ್ಯದ ಕರ್ಫ್ಯೂ: ಕೋವಿಡ್-19ರ ಎರಡನೇ ಅಲೆ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕಾಗಿ ಸರ್ಕಾರದಿಂದ ಜಾರಿಗೊಳಿಸಲಾದ ಮಾರ್ಗಸೂಚಿಗಳನ್ನು ಜಿಲ್ಲೆಯಾದ್ಯಂತ […]

Read More

ರಾಜ್ಯದಲ್ಲೇ ಮಕ್ಕಳ ಆರೋಗ್ಯ ತಪಾಸಣೆ ಆರಂಭಿಸಿದ ಮೊದಲ ಜೆಲ್ಲೆ, ಕೋವಿಡ್ ಮೂರನೇ ಅಲೆಯಿಂದ ಜಿಲ್ಲೆಯ 2.75 ಲಕ್ಷ ಮಕ್ಕಳ ರಕ್ಷಣೆ-ಗೃಹ ಸಚಿವ ಬೊಮ್ಮಾಯಿ…

ರಾಜ್ಯದಲ್ಲೇ ಮಕ್ಕಳ ಆರೋಗ್ಯ ತಪಾಸಣೆ ಆರಂಭಿಸಿದ ಮೊದಲ ಜೆಲ್ಲೆ, ಕೋವಿಡ್ ಮೂರನೇ ಅಲೆಯಿಂದ ಜಿಲ್ಲೆಯ 2.75 ಲಕ್ಷ ಮಕ್ಕಳ ರಕ್ಷಣೆ-ಗೃಹ ಸಚಿವ ಬೊಮ್ಮಾಯಿ… ಹಾವೇರಿ: ಕೋವಿಡ್ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆಗಾಗಿ ರಾಜ್ಯದಲ್ಲೇ ಪ್ರಥಮವಾಗಿ ಹಾವೇರಿ ಜಿಲ್ಲೆಯಲ್ಲಿ 16 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ತಪಾಸಣೆಗೆ ಒಳಗಾದ ಎಲ್ಲ ಮಕ್ಕಳ ಆರೋಗ್ಯ ಮಾಹಿತಿ ಸಂಗ್ರಹಿಸಲಾಗುವುದು. ಮೂರನೇ ಅಲೆಯ ಪರಿಣಾಮ ಕ್ಷೀಣಿಸುವವರೆಗೂ ಅವರಿಗೆ ಅಗತ್ಯ ವೈದ್ಯಕೀಯ ಉಪಚಾರದ ನಿರ್ವಹಣೆ ಮೂಲಕ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು […]

Read More

BPL ಕುಟುಂಬಗಳಿಗೆ ಮಹತ್ವದ ಮಾಹಿತಿ, ಪಡಿತರ ಚೀಟಿದಾರರ ಇ-ಕೆವೈಸಿ ಪುನರಾರಂಭಕ್ಕೆ ಸೂಚನೆ…

BPL ಕುಟುಂಬಗಳಿಗೆ ಮಹತ್ವದ ಮಾಹಿತಿ, ಪಡಿತರ ಚೀಟಿದಾರರ ಇ-ಕೆವೈಸಿ ಪುನರಾರಂಭಕ್ಕೆ ಸೂಚನೆ… ಹಾವೇರಿ:  ಕೋವಿಡ್-19 ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದುಡಲಾಗಿದ್ದ ಇ-ಕೆವೈಸಿ ಪ್ರಕ್ರಿಯೆನ್ನು ಪುನರರಾಂಭಿಸಲು ಆದೇಶಿಸಲಾಗಿದ್ದು, ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿ ವರ್ತಕರು ಕಡ್ಡಾಯವಾಗಿ ಅಂಗಡಿಗಳನ್ನು ತೆರೆದು ಅವರ ವ್ಯಾಪ್ತಿಯ ಪಡಿತರ ಚೀಟಿಯಲ್ಲಿನ ಸದಸ್ಯರುಗಳ ಇ-ಕೆವೈಸಿಯನ್ನು ಕಡ್ಡಾಯವಾಗಿ ತಿಂಗಳ 1ನೇ ತಾರೀಖಿನಿಂದ 10ನೇ ತಾರೀಖನ ಅವಧಿಯಲ್ಲಿ ಜುಲೈ 1 ರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಆರಂಭಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. […]

Read More

ಕೋವಿಡ್ ಮೂರನೇ ಅಲೆ ಗಂಭೀರ, ಪ್ರತಿ ಮಕ್ಕಳ ಆರೋಗ್ಯ ತಪಾಸಣೆ- ದಿನಕ್ಕೆ ಕನಿಷ್ಠ 10 ಸಾವಿರ ಜನರಿಗೆ ವ್ಯಾಕ್ಸಿನ್-ಗೃಹ ಸಚಿವ ಬಸವರಾಜ ಬೊಮ್ಮಾಯಿ…

ಕೋವಿಡ್ ಮೂರನೇ ಅಲೆ ಗಂಭೀರ, ಪ್ರತಿ ಮಕ್ಕಳ ಆರೋಗ್ಯ ತಪಾಸಣೆ- ದಿನಕ್ಕೆ ಕನಿಷ್ಠ 10 ಸಾವಿರ ಜನರಿಗೆ ವ್ಯಾಕ್ಸಿನ್-ಗೃಹ ಸಚಿವ ಬಸವರಾಜ ಬೊಮ್ಮಾಯಿ… ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆ ಜಿಲ್ಲೆಯಲ್ಲಿ ಹೆಚ್ಚು ಹಾನಿಮಾಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಿದ್ಧವಾಗಿರುವಂತೆ ಅಧಿಕಾರಿಗಳಿಗೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಹಾಗೂ ಅತಿವೃಷ್ಟಿ ಸ್ಥಿತಿಗತಿಗಳ ಕುರಿತಂತೆ […]

Read More

ಕೊರೊನಾ ರೂಪಾಂತರ ತಳಿ ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಸರ್ಕಾರದ ತೀವ್ರ ನಿಗಾ- ಗೃಹ ಸಚಿವ ಬಸವರಾಜ ಬೊಮ್ಮಾಯಿ…

ಕೊರೊನಾ ರೂಪಾಂತರ ತಳಿ ಡೆಲ್ಟಾ ಪ್ಲಸ್ ವೈರಸ್ ಬಗ್ಗೆ ಸರ್ಕಾರದ ತೀವ್ರ ನಿಗಾ- ಗೃಹ ಸಚಿವ ಬಸವರಾಜ ಬೊಮ್ಮಾಯಿ… ಹಾವೇರಿ: ಕೋವಿಡ್ ರೂಪಾಂತರ ತಳಿಯನ್ನಲಾದ ಡೆಲ್ಟಾ ಪ್ಲಸ್ ವೈರಸ್ ಮೇಲೆ ಸರ್ಕಾರ ತೀವ್ರ ನಿಗಾವಹಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಹಾವೇರಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಲ್ಲಿ […]

Read More

ರೈತರಿಗೆ ಎಚ್ಚರಿಕೆ, ಭದ್ರಾ ಜಲಾಶಯದ ನಾಲೆಗಳಲ್ಲಿ ಅಳವಡಿಸಲಾದ ಅನಧಿಕೃತ ಪಂಪ್‍ಸೆಟ್ ತೆರವಿಗೆ ಸೂಚನೆ….

ರೈತರಿಗೆ ಎಚ್ಚರಿಕೆ, ಭದ್ರಾ ಜಲಾಶಯದ ನಾಲೆಗಳಲ್ಲಿ ಅಳವಡಿಸಲಾದ ಅನಧಿಕೃತ ಪಂಪ್‍ಸೆಟ್ ತೆರವಿಗೆ ಸೂಚನೆ…. ಹಾವೇರಿ: ಭದ್ರಾ ಜಲಾಶಯದ ಭದ್ರಾ ಬಲದಂಡೆ ನಾಲೆ ಹಾಗೂ ಉಪ ನಾಲೆಗಳಲ್ಲಿ ಅನಧಿಕೃತವಾಗಿ ಪಂಪ್‍ಸೆಟ್ ಮೂಲಕ ನೀರೆತ್ತುವವರ ವಿರುದ್ಧ ನಿಗಮದಿಂದ ಕಾನೂನು ರೀತ್ಯ ಸೂಕ್ತ ಕ್ರಮಕೈಗೊಳ್ಳಲಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಎಚ್ಚರಿಸಿದ್ದಾರೆ. ಭದ್ರಾ ಜಲಾಶಯದ ನಾಲೆಗಳಿಂದ ಅನಧಿಕೃತವಾಗಿ ನೀರೇತ್ತುವುದರಿಂದ ಅಚ್ಚುಕಟ್ಟು ಕೊನೆಯ ಭಾಗದ […]

Read More

ಹೊಸ ಕೋವಿಡ್-19 ಮಾರ್ಗಸೂಚಿಯಂತೆ  ಬ್ಯಾಂಕ್ ವ್ಯವಹಾರ ಬೆಳಿಗ್ಗೆ 10 ರಿಂದ 4 ಗಂಟೆವರೆಗೆ…

ಹೊಸ ಕೋವಿಡ್-19 ಮಾರ್ಗಸೂಚಿಯಂತೆ  ಬ್ಯಾಂಕ್ ವ್ಯವಹಾರ ಬೆಳಿಗ್ಗೆ 10 ರಿಂದ 4 ಗಂಟೆವರೆಗೆ… ಹಾವೇರಿ: ಸರ್ಕಾರದ ಹೊಸ ಕೋವಿಡ್-19 ಮಾರ್ಗಸೂಚಿಯಂತೆ ಜೂನ್ 14 ರಿಂದ ಬ್ಯಾಂಕ್‍ಗಳು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆವರೆಗೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾ ಅಗ್ರಣೀಯ ಮುಖ್ಯ ವ್ಯವಸ್ಥಾಪಕ ಪ್ರಭುದೇವ ಎನ್.ಜಿ ತಿಳಿಸಿದ್ದಾರೆ. ಬ್ಯಾಂಕಿಂಗ್ ವ್ಯವಹಾರದ ಸಮಯವು ಬೆಳಗ್ಗೆ 10 ರಿಂದ ಮಧ್ಯಾಹ್ನ 4ರ ವರೆಗೆ ಮತ್ತು ಕೆಲಸದ ಸಮಯವು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ (ಆಡಳಿತ ಕಚೇರಿಗಳು ಸೇರಿಂದತೆ) […]

Read More

ಪ್ರೌಢ ವಿಭಾಗ ಮತ್ತು ಪ್ರಾಥಮಿಕ ವಿಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ  ನೇಮಕಾತಿಗೆ ಅರ್ಜಿ ಆಹ್ವಾನ…

ಪ್ರೌಢ ವಿಭಾಗ ಮತ್ತು ಪ್ರಾಥಮಿಕ ವಿಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ  ನೇಮಕಾತಿಗೆ ಅರ್ಜಿ ಆಹ್ವಾನ… ಹಾವೇರಿ: ಜಿಲ್ಲೆಯಲ್ಲಿ ಖಾಲಿ ಇರುವ ಪ್ರೌಢ ವಿಭಾಗದ 14 ಮತ್ತು ಪ್ರಾಥಮಿಕ ವಿಭಾಗದ ಐದು ವಿಶೇಷ ಸಮನ್ವಯ ಸಂಪನ್ಮೂಲ (BIERT) ಶಿಕ್ಷಕರನ್ನು ನೇರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆರ್.ಸಿ.ಐ ( Rehabilitation council of India) ಪ್ರಕಾರ ನಿಗಧಿಪಡಿಸಿರುವ ವಿದ್ಯಾರ್ಹತೆ ಹೊಂದಿರಬೇಕು. ಈ ನೇಮಕಾತಿಯು ದಿನಾಂಕ 31-05-2022ರವರೆಗೆ ಅಥವಾ […]

Read More