ಸಾವು ಯಾರಿಗೆ ಬರಲ್ಲ, ಹತ್ತಿರದಲ್ಲೇ ನಾಲ್ವರ ಮೇಲೆ ದೇವೇಗೌಡ ಹೋಗುತ್ತಾರೆ- ಕೆ.ಎನ್.ರಾಜಣ್ಣ…

ಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ: ಈ ದೇಶ ಕಂಡ ಕನ್ನಡಿಗ ಮಾಜಿ ಪ್ರಧಾನಿ ‌ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನು ಮಾಜಿ ಶಾಸಕ ಕೆ.ಎನ್.ರಾಜಣ್ಣ ನೀಡುವ ಮೂಲಕ ಛೀಮಾರಿಗೆ ಒಳಗಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಇಬ್ಬರ ಹೆಗಲ ಮೇಲೆ ಹಾಕ್ಕೊಂಡು ಹೊಗ್ತಾವರೆ, ಹತ್ತಿರದಲ್ಲೇ ನಾಲ್ವರ ಮೇಲೆ ಹೊಗುತ್ತಾರೆ ಎಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಾವಣದಾಲ ಗ್ರಾಮದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಎನ್. […]

Read More

ಗ್ರಾಮೀಣ ಪ್ರದೇಶದ ಜನರು ಆರೋಗ್ಯ ರಕ್ಷಣೆಗೆ ಒತ್ತು ನೀಡಿ-ಶಾಸಕಿ ಪೂರ್ಣಿಮಾ…

ಚಂದ್ರವಳ್ಳಿ ನ್ಯೂಸ್, ಹಿರಿಯೂರು: ತಾಲ್ಲೂಕು ಐಮಂಗಲ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ ರವರು ಉದ್ಘಾಟನೆ ಮಾಡಿದರು. ಐಮಂಗಲ ಮರಡಿಹಳ್ಳಿ ಬುರುಜಿನರೊಪ್ಪ ಸೂರಗೊಂಡನಹಳ್ಳಿ ಮೇಟಿಕುರ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕರು ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಐಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಡಿಹೆಚ್ಓ ಡಾ.ರಂಗನಾಥ್, ಜಿಪಂ ಮಾಜಿ ಸದಸ್ಯೆ ಶ್ರೀಮತಿ ರಾಜೇಶ್ವರಿ, ಟಿಹೆಚ್ಓ ಡಾ.ವೆಂಕಟೇಶ್, ಸದಸ್ಯರಾದ ಸಿದ್ದೇಶ್ವರ, ಬಸವರಾಜು ಜಯಣ್ಣ ಅಣ್ಣಪ್ಪ […]

Read More

ಶ್ರೀ ಶಾಂತ ವೀರ ಸ್ವಾಮೀಜಿಗಳು ಹೃದಯಾಘಾತದಿಂದ ಸಾವು…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಬೆಂಗಳೂರಿನ ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿದ ಶ್ರೀ ಶಾಂತವೀರ ಸ್ವಾಮೀಜಿಗಳು (80) ಶನಿವಾರ ಲಿಂಗೈಕ್ಯರಾಗಿದ್ದಾರೆ. ಶ್ರೀಗಳು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಕೊಳದ ಮಠದಲ್ಲಿ ಶ್ರೀ ಶಾಂತವೀರ ಸ್ವಾಮೀಜಿಗಳು ಎಂದಿನಂತೆ ತಮ್ಮ ನಿತ್ಯ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ಕೊಡಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂಬುದು ತಿಳಿದುಬಂದಿದೆ.

Read More

ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ, ಬಸ್ ಪಾಸ್ ನೀಡಲು ನಿರ್ಧಾರ….

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ದರದ ಬಸ್‌ ಪಾಸ್‌ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಯೋಜನೆ ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಬಜೆಟ್‌ನಲ್ಲಿ ಘೋಷಿಸಿದಂತೆ ರಾಜ್ಯಾದ್ಯಂತ ಬಸ್‌ ಪಾಸ್‌ ಯೋಜನೆ ವಿಸ್ತರಿಸಲು ಆರ್ಥಿಕ ಇಲಾಖೆಯು ಏ.16 ರಂದು ಅನುಮೋದನೆ ನೀಡಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲೂ ಕಟ್ಟಡ ಕಾರ್ಮಿಕರು ಪ್ರಯಾಣಿಸಲು ರಿಯಾಯಿತಿ ದರದ ಬಸ್‌ ಪಾಸು ನೀಡಬಹುದು. ಆದರೆ ರಾಜ್ಯ ಸರ್ಕಾರದಿಂದ ಬಜೆಟ್‌ನಲ್ಲಿ […]

Read More

ರಾಸಾಯನಿಕ ಬಳಸದೆ ಬಳಿ ಕೂದಲನ್ನು ಕಪ್ಪಾಗಿಸಬಹುದು…

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಆಧುನಿಕ ಕಾಲಕ್ಕೆ ತಕ್ಕಂತೆ ಜನರ ಜೀವನ ಶೈಲಿಯಲ್ಲಿ ಬದಲಾವಣೆ, ಆಹಾರ ಪದ್ಧತಿ ಮತ್ತು ವಾಯು ಮಾಲಿನ್ಯದಿಂದಾಗಿ ಅನೇಕರಿಗೆ ಚಿಕ್ಕ ವಯಸ್ಸಿನಲ್ಲೇ ಬಿಳಿ ಕೂದಲಿನ ಸಮಸ್ಯೆ ಕಾಡುತ್ತಿದೆ. ಹಾರ್ಮೋನುಗಳ ಅಸಮತೋಲನ, ಥೈರಾಯ್ಡ್ ಮತ್ತು ಕ್ಯಾನ್ಸರ್ ಚಿಕಿತ್ಸೆಯಂತಹ ವಿವಿಧ ಅಂಶಗಳಿಂದ ಅನೇಕ ಜನ ಬಿಳಿ ಕೂದಲಿನ ಸಮಸ್ಯೆಯನ್ನು ಎದುರಿಸುತ್ತಾರೆ. ಬಳಿ ಕೂದಲಿನ ಸಮಸ್ಯೆ ಅನುವಂಶಿಕವಾಗಿರಬಹುದು. ಬಿಳಿ ಕೂದಲಿನಿಂದ ಬಳಲುತ್ತಿರುವವರು ಯಾವುದೇ ರಾಸಾಯನಿಕ ಬಳಸದೆ ಕಡಿಮೆ ವೆಚ್ಚದಲ್ಲಿ ಬಳಿ ಕೂದಲನ್ನು ಕಪ್ಪಾಗಿಸಬಹುದು. ಇದಕ್ಕೆ ತೆಂಗಿನೆಣ್ಣೆ ಮತ್ತು ಆಮ್ಲಾ […]

Read More

ಮತದಾನಕ್ಕೆ ಕ್ಷಣಗಣನೆ ಆರಂಭ, ಫೆ.27ರಂದು ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಮತದಾನ: ಚುನಾವಣಾಧಿಕಾರಿ ಬಿ.ಧನಂಜಯ…

ಮತದಾನಕ್ಕೆ ಕ್ಷಣಗಣನೆ ಆರಂಭ, ಫೆ.27ರಂದು ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಮತದಾನ: ಚುನಾವಣಾಧಿಕಾರಿ ಬಿ.ಧನಂಜಯ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022-25ನೇ ಸಾಲಿನ ರಾಜ್ಯ ಸಂಘದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯು 2022ರ ಫೆಬ್ರವರಿ 27ರಂದು ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3.00 ರವರೆಗೆ ನಡೆಯಲಿದ್ದು, ಚಿತ್ರದುರ್ಗ ಜಿಲ್ಲಾ ಘಟಕಕ್ಕೆ ಹಾಗೂ ರಾಜ್ಯ ಘಟಕದ […]

Read More

ಫೆ.16ರಂದು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ…

ಫೆ.೧೬ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಫೆ.೧೬ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಫೆ.೧೬ರಂದು ಸಂಜೆ ೬.೩೦ಕ್ಕೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳಬಾಳು ಬೃಹನ್ಮಠ ವತಿಯಿಂದ ಆಯೋಜಿಸಿರುವ “ತರಳುಬಾಳು ಹುಣ್ಣಿಮೆ ಮಹೋತ್ಸವ” ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ನಂತರ ರಾತ್ರಿ ೯ ಗಂಟೆಗೆ ಸಿರಿಗೆರೆಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

Read More

ಫೆ.16 ರಂದು ಬುಧವಾರ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಜಿಲ್ಲಾ ಪ್ರವಾಸ…

ಫೆ.೧೬ ರಂದು ನಗರಾಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ:ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ (ಬೈರತಿ) ಅವರು ಫೆ.೧೬ರಂದು ಸಂಜೆ ೬.೩೦ಕ್ಕೆ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.  ಸಚಿವರು ಅಂದು ಸಂಜೆ ೬.೩೦ಕ್ಕೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳಬಾಳು ಬೃಹನ್ಮಠ ವತಿಯಿಂದ ಆಯೋಜಿಸಿರುವ “ತರಳುಬಾಳು ಹುಣ್ಣಿಮೆ ಮಹೋತ್ಸವ” ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸುವರು. ನಂತರ ರಾತ್ರಿ ೯ಕ್ಕೆ ಸಿರಿಗೆರೆಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಸಿ.ನಾಗರಾಜು ತಿಳಿಸಿದ್ದಾರೆ.

Read More

ಜೀವನ ಶೈಲಿ ಬದಲಾವಣೆಯಿಂದ ಸದೃಢ ಆರೋಗ್ಯ-ಎನ್.ಎಸ್.ಮಂಜುನಾಥ್….

ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಸಲಹೆಜೀವನ ಶೈಲಿ ಬದಲಾವಣೆಯಿಂದ ಸದೃಢ ಆರೋಗ್ಯಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:ಪೌಷ್ಠಿಕ ಆಹಾರ ಹಾಗೂ ದೈಹಿಕ ಚಟುವಟಿಕೆಗಳ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಚಿತ್ರದುರ್ಗ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಸಲಹೆ ನೀಡಿದರು.ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಾರ್ವಜನಿಕರು ಮತ್ತು ತಾಯಂದಿರುಗಳಿಗೆ ಅಸಾಂಕ್ರಾಮಿಕ ರೋಗಗಳ ಕುರಿತು ಕರಪತ್ರ ಹಂಚಿಕೆ ಮಾಡಿ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಬಣ್ಣಬಣ್ಣದ ಆಹಾರ ಪದಾರ್ಥಗಳಿಗೆ ಮಾರುಹೋಗದೆ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುತ್ತಾ, ಯಾಂತ್ರಿಕ ಬದುಕಿನೊಂದಿಗೆ […]

Read More

ಮತ್ತೊಮ್ಮೆ ಭುಗಿಲೆದ್ದ ಶೀತಲ ಸಮರ….

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮತ್ತೊಮ್ಮೆ ಭುಗಿಲೆದ್ದ ಶೀತಲ ಸಮರ…. ಕ್ರೇನ್ ವಿವಾದ ಮತ್ತೊಂದು ಯುದ್ದಕ್ಕೆ ಕಾರಣವಾಗಬಹುದೇ….. ಯುದ್ಧ ಬೇಡ ಶಾಂತಿ ಬೇಕು ಅಭಿಯಾನ……. ಜಾಗತಿಕವಾಗಿ ರಷ್ಯಾ ಮತ್ತು ಅಮೆರಿಕ ನೇತೃತ್ವದ ನ್ಯಾಟೋ ಪಡೆಗಳ ಚಟುವಟಿಕೆಗಳನ್ನು ಗಮನಿಸಿದರೆ ಯಾವುದೇ ಕ್ಷಣದಲ್ಲಿ ಆಕ್ರಮಣ – ಪ್ರತಿಯಾಕ್ರಮಣ ನಡೆಯುವ ಸಾಧ್ಯತೆ ಇದೆ ಎಂಬ ಅನುಮಾನ ಬಲವಾಗುತ್ತಿದೆ….. ವ್ಯಕ್ತಿಗತವಾಗಿರಲಿ, ಕುಟುಂಬಗಳ ನಡುವೆ ಇರಲಿ, ಸಮುದಾಯಗಳ ನಡುವೆಯೇ ಆಗಿರಲಿ, ಧರ್ಮ ದೇಶಗಳ ನಡುವೆಯೇ ಆಗಿರಲಿ ಘರ್ಷಣೆಗೆ ಹಲವಾರು ಕಾರಣಗಳು ಇರುತ್ತವೆ. ಆದರೆ ಕಾರಣಗಳು ಮೀರಿ […]

Read More