ಉತ್ತರ ಕರ್ನಾಟಕ 15ಕ್ಕೂ ಹೆಚ್ಚಿನ ಲೀಡರ್ ಗಳು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ, ಸಚಿವರು-ಶಾಸಕರ ಸಿಡಿ ಬಹಿರಂಗ-ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ…

ಉತ್ತರ ಕರ್ನಾಟಕ 15ಕ್ಕೂ ಹೆಚ್ಚಿನ ಲೀಡರ್ ಗಳು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ, ಸಚಿವರು-ಶಾಸಕರ ಸಿಡಿ ಬಹಿರಂಗ-ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ, ಉತ್ತರ ಕರ್ನಾಟಕ 15ಕ್ಕೂ ಹೆಚ್ಚಿನ ವಿವಿಧ ಪಕ್ಷಗಳ ಲೀಡರ್ ಗಳು ಜೆಡಿಎಸ್ ಪಕ್ಷ ಸೇರ್ಪಡೆಯಾಗಲಿದ್ದಾರೆಂದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು. ಬಾಗಲಕೋಟೆಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮೂಲ ಜನತಾ ಪರಿವಾರದವರು ಸೇರಿದಂತೆ ಕಾಂಗ್ರೆಸ್-ಬಿಜೆಪಿಯ ಹಲವು ಮುಖಂಡರು ಜೆಡಿಎಸ್ ಪಕ್ಷ ಸೇರಲಿದ್ದಾರೆ. ಈ […]

Read More

ಪಕ್ಷ ವಿರೋಧಿ ಶಾಸಕರ ತಲೆದಂಡಕ್ಕೆ ಮುಂದಾದ ಜೆಡಿಎಸ್, ವಿಧಾನಸಭಾಧ್ಯಕ್ಷರಿಗೆ ದೂರು…

ಪಕ್ಷ ವಿರೋಧಿ ಶಾಸಕರ ತಲೆದಂಡಕ್ಕೆ ಮುಂದಾದ ಜೆಡಿಎಸ್, ವಿಧಾನಸಭಾಧ್ಯಕ್ಷರಿಗೆ ದೂರು… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಇತ್ತೀಚೆಗೆ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಇಬ್ಬರು ಜೆಡಿಎಸ್ ಶಾಸಕರ ವಿರುದ್ಧ ದೂರು ನೀಡಲು ಜೆಡಿಎಸ್ ತಯಾರಿ ನಡೆಸಿದೆ ಎನ್ನಲಾಗಿದೆ. ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಇಬ್ಬರು ಶಾಸಕರು ಅಡ್ಡ ಮತದಾನ ಮಾಡಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು. ಅವರ ವಿರುದ್ಧ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ದೂರು ನೀಡಲು ಜೆಡಿಎಸ್ ಸಿದ್ಧತೆ […]

Read More

ಚಿತ್ರದುರ್ಗ-ತುಮಕೂರು ಜಿಲ್ಲೆಗಳೊಂದು ಕ್ಷೇತ್ರದಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ..?

ಚಿತ್ರದುರ್ಗ-ತುಮಕೂರು ಜಿಲ್ಲೆಗಳೊಂದು ಕ್ಷೇತ್ರದಲ್ಲಿ ಜೆಡಿಎಸ್ ನಾಯಕ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ..? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಚಿತ್ರದುರ್ಗ, ತುಮಕೂರು, ರಾಮನಗರ ಈ ಮೂರು ಜಿಲ್ಲೆಗಳ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಪ್ರಶ್ನೆ ಪಕ್ಷದ ಕಾರ್ಯಕರ್ತರಲ್ಲಿ ಎದ್ದಿದೆ. ಯಾವುದೇ ಕಾರಣಕ್ಕೂ ಮಾಗಡಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಚನ್ನಪಟ್ಟಣ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಕುಮಾರಸ್ವಾಮಿ ಹೇಳುತ್ತಿದ್ದರೂ ಕಾರ್ಯಕರ್ತರು ಮಾತ್ರ ಇಲ್ಲಿಲ್ಲ, ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರ ಅಥವಾ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರಗಳ […]

Read More

ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ-ಕುಮಾರಸ್ವಾಮಿ…

ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ-ಕುಮಾರಸ್ವಾಮಿ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು ಯಾವುದೇ ಕಾರಣಕ್ಕೂ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕರೆದಿದ್ದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ. ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ. ಪಶ್ಚಿಮ ಬಂಗಾಳ […]

Read More

ಮಾಜಿ ಪ್ರಧಾನಮಂತ್ರಿ ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಾರಾ..?, ಮಾಹಿತಿ ಇಲ್ಲ ಎಂದ ನಿಖಿಲ್ ಕುಮಾರ್…

ಮಾಜಿ ಪ್ರಧಾನಮಂತ್ರಿ ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಾರಾ..?, ಮಾಹಿತಿ ಇಲ್ಲ ಎಂದ ನಿಖಿಲ್ ಕುಮಾರ್… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೇಶದ ವಿಪಕ್ಷಗಳ ಸಭೆ ಆಯೋಜಿಸಿದ್ದಾರೆ. ಎಲ್ಲ ವಿರೋಧ ಪಕ್ಷಗಳ ಮುಖಂಡರನ್ನು ಮಮತಾ ಖುದ್ದು ಆಹ್ವಾನಿಸಿದ್ದಾರೆ. ಈ ಸಭೆಗೆಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿದ್ದು ದೇವೇಗೌಡರನ್ನ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಮಾಡುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಜೆಡಿಎಸ್ ಯುವ […]

Read More

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಏಕೆ ಪಕ್ಷ ತೊರೆದಿದ್ದರು ಗೊತ್ತಾ…?

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಏಕೆ ಪಕ್ಷ ತೊರೆದಿದ್ದರು ಗೊತ್ತಾ…? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಈ ಹಿಂದೆ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಮತ್ತೆ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಮರಳಿ ಬಂದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿ ಅವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಲುವಾಗಿಯೇ ಜೆಡಿಎಸ್ ತೊರೆದಿದ್ದಾಗಿ ಸತ್ಯ ಬಿಚ್ಚಿಟ್ಟರು. ಮುಂದುವರೆದು ಮಾತನಾಡಿ ಸಿಎಂ ಇಬ್ರಾಹಿಂ, ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರನ್ನ ಗೆಲ್ಲಿಸಿದ್ದೇ […]

Read More

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಏಕೆ ಪಕ್ಷ ತೊರೆದಿದ್ದರು ಗೊತ್ತಾ…?

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಏಕೆ ಪಕ್ಷ ತೊರೆದಿದ್ದರು ಗೊತ್ತಾ…? ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಈ ಹಿಂದೆ ಸಿಎಂ ಇಬ್ರಾಹಿಂ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಮತ್ತೆ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಮರಳಿ ಬಂದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿ ಅವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಸಲುವಾಗಿಯೇ ಜೆಡಿಎಸ್ ತೊರೆದಿದ್ದಾಗಿ ಸತ್ಯ ಬಿಚ್ಚಿಟ್ಟರು. ಮುಂದುವರೆದು ಮಾತನಾಡಿ ಸಿಎಂ ಇಬ್ರಾಹಿಂ, ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರನ್ನ ಗೆಲ್ಲಿಸಿದ್ದೇ […]

Read More

ಶೀಘ್ರ 10 ಶಾಸಕರು ಜೆಡಿಎಸ್ ಪಕ್ಷಕ್ಕೆ, ಸಿದ್ದರಾಮಣ್ಣರನ್ನ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ತೆಗೆದು ಹಾಕಿ, ಡಿಕೆಶಿನ ಪಕ್ಷದಿಂದ ಹೊರಕ್ಕೆ ಹಾಕಿ-ಸಿ.ಎಂ.ಇಬ್ರಾಹಿಂ….

ಶೀಘ್ರ 10 ಶಾಸಕರು ಜೆಡಿಎಸ್ ಪಕ್ಷಕ್ಕೆ, ಸಿದ್ದರಾಮಣ್ಣರನ್ನ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ತೆಗೆದು ಹಾಕಿ, ಡಿಕೆಶಿನ ಪಕ್ಷದಿಂದ ಹೊರಕ್ಕೆ ಹಾಕಿ-ಸಿ.ಎಂ.ಇಬ್ರಾಹಿಂ…. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2023ಕ್ಕೆ ಕುಮಾರಸ್ವಾಮಿ ಸಿಎಂ ಆಗೋದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ, ಈಗಾಗಲೇ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಹಲವರು ಕುಮಾರಸ್ವಾಮಿ ಸಿಎಂ ಆಗಲು ಫೌಂಡೇಶನ್ ಹಾಕಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ನಂಬರ್ 1 ಆಗುತ್ತೆ ಅಂತ ಬಿಜೆಪಿಯವರಿಗೆ ಗೊತ್ತಾಗಿದೆ. […]

Read More

ಅವನೇನು ಕತ್ತೆ ಕಾಯುತ್ತಿದ್ನಾ ಅಂತ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ ಶಾಸಕ ಶ್ರೀನಿವಾಸ್…

ಅವನೇನು ಕತ್ತೆ ಕಾಯುತ್ತಿದ್ನಾ ಅಂತ ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ ಶಾಸಕ ಶ್ರೀನಿವಾಸ್… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಜ್ಯಸಭಾ ಚುನಾವಣೆಯಲ್ಲಿ ನಾನು ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ದೇನೆ. ಮೊದಲಿನಿಂದಲೂ ನಾನು ಬಿಜೆಪಿ ಪಕ್ಷದ ವಿರೋಧಿಯಾಗಿದ್ದು ಬಿಜೆಪಿಗೆ ಮತ ಹಾಕುತ್ತೇನೆಯೇ ಎಂದು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಪ್ರಶ್ನಿಸಿದ್ದಾರೆ. ಅವರು ತುಮಕೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ರೇವಣ್ಣ ಅವರು ನನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಅವನು(ಕುಮಾರಸ್ವಾಮಿ) ಉತ್ತಮನಾ, ಅವನು ಯಾವುದರಲ್ಲಿ ಉತ್ತಮ? ಬೆಳಗ್ಗೆ ಒಂದು […]

Read More

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿದ ಡೀಲ್ ಗೆ ಜೆಡಿಎಸ್ ಶಾಸಕರು ಬಲಿ, ಇಬ್ಬರು ಶಾಸಕರು ಪಕ್ಷದಿಂದ ಹೊರಕ್ಕೆ-ಸಿ.ಎಂ.ಇಬ್ರಾಹಿಂ…

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿದ ಡೀಲ್ ಗೆ ಜೆಡಿಎಸ್ ಶಾಸಕರು ಬಲಿ, ಇಬ್ಬರು ಶಾಸಕರು ಪಕ್ಷದಿಂದ ಹೊರಕ್ಕೆ-ಸಿ.ಎಂ.ಇಬ್ರಾಹಿಂ… ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮಾಡಿದ ಡೀಲ್ ನಿಂದ ಅಡ್ಡ ಮತದಾನ ಮಾಡಿರುವ ಜೆಡಿಎಸ್ ಪಕ್ಷದ ಇಬ್ಬರು ಶಾಸಕರನ್ನು ಪಕ್ಷದಿಂದ ಹೊರ ಹಾಕಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ. ಅವರು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿ ಮಾತನಾಡಿ, ಕಾಂಗ್ರೆಸ್ ಡೀಲ್ ಕುರಿತು ವ್ಯಂಗ್ಯ ಮಾಡಿದ ಇಬ್ರಾಹಿಂ, ರಾಜ್ಯಸಭಾ ಚುನಾವಣೆಯಲ್ಲಿ ಕೋಟ್ಯಾಂತರ ರೂ. ಕೈ ಬದಲಾಗಿದೆ. ಕಾಂಗ್ರೆಸ್ […]

Read More