ವಿವಿ ಸಾಗರಕ್ಕೆ ಮಂಗಳವಾರ ಬರುತ್ತಿರುವ ನೀರಿನ ಒಳ ಹರಿವು ಎಷ್ಟು..

News Desk

ವಿವಿ ಸಾಗರಕ್ಕೆ ಮಂಗಳವಾರ ಬರುತ್ತಿರುವ ನೀರಿನ ಒಳ ಹರಿವು ಎಷ್ಟು..
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಅಜ್ಜಂಪುರ ಸಮೀಪದ ಬೆಟ್ಟದ ತಾವರೆಕೆರೆಯ ಭದ್ರಾ ಪಂಪ್ ಹೌಸ್ ನಿಂದ ನೀರು ಲಿಫ್ಟ್ ಮಾಡಲಾಗುತ್ತಿದೆ.

ಹಾಗಾಗಿ ಮಂಗಳವಾರ ಬೆಳಿಗ್ಗೆ 8 ಗಂಟೆ ವೇಳೆಗೆ 693 ಕ್ಯೂಸೆಕ್ ನೀರು ಕೆಲ್ಲೋಡ್ ಬ್ಯಾರೇಜ್ ಮೂಲಕ ವಿವಿ ಸಾಗರಕ್ಕೆ ಹರಿದು ಬರುತ್ತಿದೆ.

ಮಂಗಳವಾರ ಬೆಳಿಗ್ಗೆ 8 ಗಂಟೆ ವೇಳೆಗೆ 119.0 ಅಡಿಗೆ ಏರಿಕೆಯಾಗಿದೆ.

- Advertisement -  - Advertisement -  - Advertisement - 
Share This Article
error: Content is protected !!
";