ವಕ್ಫ್ ಆಸ್ತಿ ನಮೂದಿಸಲು ಕುಮಾರ್ ಬಂಗಾರಪ್ಪ ಸಮಿತಿ ಸೂಚಿಸಿದ್ದು ಏಕೆ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತರ ಹೆಸರಿನಲ್ಲಿರುವ ಆಸ್ತಿಗಳ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಬೇಕು ಎಂದು ಕುಮಾರ್ ಬಂಗಾರಪ್ಪ ಸಮಿತಿ ಸೂಚಿಸಿದ್ದು ಏಕೆ? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸಿದ್ದಾರೆ.

- Advertisement - 

ರಾಜ್ಯಾದ್ಯಂತ ತಾಲೂಕುವಾರು ವಕ್ಫ್ ಆಸ್ತಿಗಳನ್ನು ಪರಿಶೀಲಿಸಿ ಭೂಮಿ ಸಾಫ್ಟ್ ವೇರ್ ನಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಬೇಕು ಎಂದು ಸೂಚಿಸಿದ್ದು ಏಕೆ? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement - 

 ಬಿಜೆಪಿ ಸರ್ಕಾರದ ಅವಧಿಯ ಕುಮಾರ್ ಬಂಗಾರಪ್ಪ ಸಮಿತಿ ಬೆಂಗಳೂರಿನ ಕೆ. ಆರ್ ಮಾರುಕಟ್ಟೆಯನ್ನು ವಕ್ಫ್ ಆಸ್ತಿ ಎಂದು ನೀಡಿದ್ದ ವರದಿಯನ್ನು ಸದನದಲ್ಲಿ ಅಂಗೀಕರಿಸಲಾಗಿತ್ತು. ಆಗ ಬಿಜೆಪಿಯವರ ಪ್ರಜ್ಞೆ ಎಲ್ಲಿ ಉದುರಿ ಬಿದ್ದಿತ್ತು? ಎಂದು  ಖರ್ಗೆ ವಾಗ್ದಾಳಿ ಮಾಡಿದ್ದಾರೆ.

 

- Advertisement - 

Share This Article
error: Content is protected !!
";