ಚಂದ್ರವಳ್ಳಿ ನ್ಯೂಸ್, ಹಿರಿಯೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಯಾಗಿರುವ ಮಾಳಿಗೆ ಮಂಜುನಾಥರವರನ್ನು ವಾಲ್ಮೀಕಿ ಸಮುದಾಯದಿಂದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡ ಟಿ ಬಸವರಾಜ ನಾಯಕ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಂ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ತಾಲ್ಲೂಕಿನ ದೇವಮರಿಕುಂಟೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಬೊಂಬೇರಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ೪.೩೦ಕ್ಕೆ ವಿದ್ಯುತ್ ಶಾರ್ಟ್ಸಕ್ಯೂರ್ಟ್ನಿಂದ ನಾಗಮ್ಮ ಎಂಬುವವರ ಮನೆಯ ಚಪ್ಪರಕ್ಕೆ ಬೆಂಕಿಹೊತ್ತಿಕೊಂಡು ಕ್ಷಣಮಾತ್ರದಲ್ಲಿ ಇಡೀ ಮನೆ ಆವರಿಸಿ ಮನೆಯಲ್ಲಿದ್ದ ಎಲ್ಲಾ ಆಹಾರ ಪದಾರ್ಥ, ಬಟ್ಟೆ, ದಾಖಲಾತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಪ್ರತಿನಿತ್ಯ ಪತಿ ನೀಡುತ್ತಿದ್ದ ಮಾನಸಿಕ, ದೈಹಿಕ ಹಿಂಸೆಯನ್ನು ತಾಳಲಾರದೆ ಗಂಡನ ಕಿರುಕುಳದಿಂದ ಬೇಸತ್ತ ಪತ್ನಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೋಪನಹಳ್ಳಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ಜೂನ್ ೨೮ರ ಸಂಜೆ ನಡೆದಿದೆ. ಮೃತಪಟ್ಟಳು ದೇವರಮರಿಕುಂಟೆಯ ವಿ.ಸುಶ್ಮಿತಾ(೨೭) ಈಕೆಯನ್ನು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕರ್ನಾಟಕ ವಿರುದ್ಧದ ಕೇಂದ್ರ ಸರ್ಕಾರದ ತಾರತಮ್ಯ ನೀತಿಯಿಂದ 14 ನೇ ಹಣಕಾಸು ಆಯೋಗದಿಂದ 15ನೇ ಹಣಕಾಸು ಆಯೋಗಕ್ಕೆ ರಾಜ್ಯಕ್ಕೆ ಹಂಚಿಕೆಯಾಗುತ್ತಿದ್ದ ಅನುದಾನದಲ್ಲಿ 80 ಸಾವಿರ ಕೋಟಿಯಷ್ಟು ನಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ರಾಜ್ಯದ ಬಿಜೆಪಿ ಸಂಸದರು…
ಚಂದ್ರವಳ್ಳಿ ನ್ಯೂಸ್, ಅಹಮದಾಬಾದ್: ಗುಜರಾತ್ನ ಅಹ್ಮದಾಬಾದ್ ನಗರದಲ್ಲಿ ಸುಮಾರು 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನ ಟೇಕ್ ಆಫ್ ಆದ ಕೂಡಲೆ ಏರ್ ಇಂಡಿಯಾ ವಿಮಾನ ಪತನವಾಗಿರುವ ದುರಂತ ಘಟನೆ ಜೂನ್ 12 ರಂದು ಗುರುವಾರ ನಡೆದಿದೆ. ಗುಜರಾತ್ನ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಸದನ ನಡೆಯುತ್ತಿರುವಾಗಲೇ ಹನಿಟ್ರ್ಯಾಪ್ಬಾಂಬ್ಸಿಡಿಸಿದ ಕರ್ನಾಟಕ ಕಾಂಗ್ರೆಸ್ ಸಚಿವರು ಈಗ ಥಂಡಾ ಹೊಡೆದಿದ್ದಾರೆ. ಮಾನವನ್ನು ಪಣಕ್ಕಿಟ್ಟಾದರೂ ರಾಜಕೀಯದಲ್ಲಿ ಉಸಿರಾಡಬೇಕೆಂದು ನಿರ್ಧರಿಸಿರುವ ಕಾಂಗ್ರೆಸ್ಸಿಗರಿಗೆ ಕಾಂಗ್ರೆಸ್ಸಿಗರೇ ಸರಿಸಾಟಿ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ ಶಿವಕುಮಾರ್…
ಟಿಎಪಿಸಿಎಂಎಸ್ ರೈತ ಪರ ಕೆಲಸ ಮಾಡಲಿ-ಸಚಿವ ಸುಧಾಕರ್ ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ತಾಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಸಹಕಾರ ಸಂಘದ ನೂತನ ವಾಣಿಜ್ಯ ಮಳಿಗೆಗಳ ಕಟ್ಟಡದ ಶಂಕು ಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ನೆರವೇರಿಸಿದರು. ನಂತರ ಮಾತನಾಡಿದ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹಿರಿಯೂರು ನಗರದ ಜಾಮಿಯಾ ಮಸೀದಿ ಮುಂಭಾಗದಲ್ಲಿ ಕರ್ನಾಟಕ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತರ ಕಲ್ಯಾಣ ಜಿಲ್ಲಾ ಅಧಿಕಾರಿ ರೇಖಾ ಅವರು ಹಾಗೂ ಅವರ ಸಿಬ್ಬಂದಿ ವರ್ಗದವರು ಮಕ್ಕಳಿಗೆ ಮೊರಾರ್ಜಿ ಶಾಲೆ ಹಾಗೂ ಮೌಲಾನಾ ಆಜಾದ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸಂತಶ್ರೇಷ್ಟ ಭಕ್ತ ಕನಕದಾಸರ ಜಯಂತಿ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಸೋಮವಾರ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ನಗರದ ಹೊಳಲ್ಕೆರೆ ರಸ್ತೆಯಲ್ಲಿನ ಕನಕ ಪುತ್ಥಳಿಗೆ ಹಾಗೂ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: " ಇದೇ ತಿಂಗಳ 16 ರಂದು ಚಂದ್ರಗ್ರಹಣ ಸಂಭವಿಸಿತ್ತು. ಆದರೆ ಭಾರತದಲ್ಲಿ ಹಗಲಿನಲ್ಲಿ ಇದ್ದುದರಿಂದ ಗೋಚರಿಸಿರಲಿಲ್ಲ. ಇದೀಗ 29 ರಂದು ಸಂಜೆ 4.25 ರಿಂದ 30 ರ ಮಧ್ಯಾಹ್ನದವರೆಗೂ ಸೂರ್ಯಗ್ರಹಣ ಸಂಭವಿಸುತ್ತದೆ. ಆದರೆ ಈ ಗ್ರಹಣವೂ ಸಹಾ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹರಿಹರದಲ್ಲಿ ನ.೨೩ ಮತ್ತು ೨೪ ರಂದು ನಡೆದ ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿ ಟ್ರೋಫಿ ಗೆದ್ದ ಚಿತ್ರದುರ್ಗ ವಕೀಲರ ತಂಡ ವಕೀಲರ ಭವನದಲ್ಲಿ ಸೋಮವಾರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಿಗೆ ಟ್ರೋಪಿಯನ್ನು ಸಮರ್ಪಿಸಿತು.…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಸೆ.14 ರಂದು ಬೆಳಿಗ್ಗೆ 10.30ಕ್ಕೆ ಸ್ವಚ್ಚತಾ ಹೀ ಸೇವಾ ಪ್ರಾಕ್ಷಿಕ-2024 ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸೆ.14 ರಿಂದ ಅ.02ರವರೆಗೆ ‘ಸ್ವಚ್ಚತೆಯ ಸಹಭಾಗಿತ್ವ ಮತ್ತು ಸ್ವಚ್ಚತೆ ಸೇವೆ ಒಂದೇ ನಮ್ಮ ಗುರಿ’ ಎಂಬ ಶೀರ್ಷಿಕೆಯಡಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಮಂಗಳವಾರ ಎಸ್.ಆರ್.ಎಸ್ ಕಾಲೇಜಿನ ಪ್ರಥಮ ವರ್ಷದ ಕಾಮರ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಚೇತನ್(19) ಅಪಘಾತ ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ. ಈ ಘಟನೆಯಿಂದ ಪ್ರೇರಿತರಾಗಿ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ರೈತರು ಬೆಳೆದ ತೋಗರಿ ಹಾಗೂ ಕಡಲೇಕಾಳು ಖರೀದಿ ಮಾಡಲು ಎನ್ಸಿಸಿಎಫ್ ಸಂಸ್ಥೆಯ ಪರವಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತ ಪರವಾಗಿ ಜಿಲ್ಲೆಯ ಪಿಎಸಿಎಸ್, ಎಫ್ಪಿಒ,…
ಚಂದ್ರವಳ್ಳಿ ನ್ಯೂಸ್, ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಕ್ಷಯ ಬಯೋಟೆಕ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ನವೆಂಬರ್ ೨೮ರಂದು ಬೆಳಿಗ್ಗೆ ೧೦ ಗಂಟೆಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ನೇರ ಸಂದರ್ಶನವು ನಗರದ ಉಪ್ಪಾರಹಳ್ಳಿ ಮುಖ್ಯ ರಸ್ತೆ, ಉಪ್ಪಾರಹಳ್ಳಿಯಲ್ಲಿರುವ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಹಾಲಿನ ಉತ್ಪಾದನೆ ಜಾಸ್ತಿಯಾಗಿದೆ ನಿಜ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 7 ರೂ. ಕೊಡುವುದಾಗಿ ತಿಳಿಸಿದ್ದೆವು, ಅದರಂತೆ ಮುಂದಿನ ದಿನಗಳಲ್ಲಿ ಹೆಚ್ಚಳ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಹಾಲಿನ ಪ್ರೋತ್ಸಾಹ ಧನವನ್ನು 2ರೂ. ನಿಂದ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಐಶ್ವರ್ಯ ಹೋಟೆಲ್ ರಸ್ತೆಯಲ್ಲಿ ನಡೆದ ಘಟನೆಯಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಹನುಮಂತೆಗೌಡ ಹಾಗೂ ಪಿಎಸ್ಐ ಗಾದಿ ಲಿಂಗ ಗೌಡರ್ ನಡುವೆ ಗಲಾಟೆ ಸಂಭವಿಸಿ ಮಾತಿನ ಚಕಮಕಿ ನಡೆದಿದೆ. ಶುಕ್ರವಾರ ತಡ ರಾತ್ರಿ 12:45ರ ಸಮಯದಲ್ಲಿ ಗಲಾಟೆ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ಹೋಬಳಿ ಸುತ್ತಮುತ್ತಲಿನ ಹಳ್ಳಿಗಳಾದ ಹಾಡೋನಹಳ್ಳಿ, ಲಕ್ಷ್ಮೀದೇವಿಪುರ, ತಿರುಮಗೊಂಡನಹಳ್ಳಿ, ತಿಮ್ಮೋಜನಹಳ್ಳಿ, ತೂಬಗೆರೆ, ಹೀರೆಮುದ್ದೇನಹಳ್ಳಿ, ನೆಲ್ಲ ಗುದಿಗೆ ಗ್ರಾಮಗಳಿಂದ 95 ಜನ 9 ದಿನಗಳ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು. ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ 95 ಮಂದಿ…
ಗೃಹ ಲಕ್ಷ್ಮೀ ಯೋಜನೆಯ 2 ತಿಂಗಳ ಬಾಕಿ ಹಣ ಒಂದೇ ಬಾರಿ ಖಾತೆಗೆ ಜಮಾ: ಸಚಿವರ ಹೇಳಿಕೆ ಚಂದ್ರವಳ್ಳಿ ನ್ಯೂಸ್, ಬೆಂಗಳೂರು : ಗೃಹ ಲಕ್ಷ್ಮೀ ಯೋಜನೆಯಡಿ ಬಾಕಿಯಿರುವ 2 ತಿಂಗಳ ಮೊತ್ತವನ್ನು, ಒಂದೇ ಬಾರಿಗೆ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು…
ಸ್ವಚ್ಛ ಸ್ವಭಾವ, ಸ್ವಚ್ಛ ಸಂಸ್ಕಾರದೊಂದಿಗೆ ಆರೋಗ್ಯ ರಕ್ಷಿಸಿಕೊಳ್ಳಿ: ಡಾ.ಬಿ.ವಿ.ಗಿರೀಶ್ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸ್ವಚ್ಛ ಸ್ವಭಾವ, ಸ್ವಚ್ಛ ಸಂಸ್ಕಾರ ಬೆಳೆಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೌರ…
Sign in to your account