ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ನವೆಂಬರ್ ತಿಂಗಳೆಂದರೆ ಕನ್ನಡಿಗರಿಗೆ ಬಹಳಷ್ಟು ವಿಶೇಷವಾದ ತಿಂಗಳು. ಈ ವರ್ಷ ನಾವೆಲ್ಲಾ ೬೯ ನೇ ಕನ್ನಡ ರಾಜ್ಯೋತ್ಸವ ಆಚರಿಸಲಿದ್ದೇವೆ. ಕನ್ನಡ ಭಾಷೆಯ ನೆಲ ಅಲ್ಲಲ್ಲಿ ಚದುರಿದ್ದು ಅವುಗಳನ್ನು ಒಂದು ಗೂಡಿಸೀ ಆ ಪ್ರಾಂತ್ಯವನ್ನು …
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಹಾಲಿ ಚಿತ್ರದುರ್ಗ ಜಿಲ್ಲಾ ತೋಟಗಾರಿಕೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಜಿಲ್ಲಾ ಉಪ ನಿರ್ದೇಶಕರು ತಾವು ಕರ್ತವ್ಯ ನಿರ್ವಹಿಸಿದ ನಿಕಟಪೂರ್ವ ಜಿಲ್ಲೆಯಲ್ಲಿ ಎಸಗಿರುವ ಕಾನೂನು ಬಾಹಿರ ಅಧಿಕಾರ ದುರುಪಯೋಗ, ರೈತರು ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಆರೋಪ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹನಿ ನೀರಾವರಿ ಕಾಮಗಾರಿ ಎಂದು ಹೇಳಿಕೊಂಡು ಕೆಲವು ಕಂಪನಿಗಳು ಜೆಜೆ ಹಳ್ಳಿ ಹೋಬಳಿ ಕಾಟನಾಯಕನಹಳ್ಳಿ, ಆನೆಸಿದ್ರಿ ಸೇರಿದಂತೆ ಸುತ್ತ ಮುತ್ತಲ ಹಳ್ಳಿಗಳಲ್ಲಿ ಕಾಮಗಾರಿ ಮಾಡುತ್ತಿದ್ದು ಕೂಡಲೇ ಕಾಮಗಾರಿ ಸ್ಥಗಿತ ಮಾಡಿ ವಾಣಿ ವಿಲಾಸ ಸಾಗರಕ್ಕೆ ನೀರು ಭರ್ತಿ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ದಲ್ಲಿ ಪೊಲೀಸ್ ಇಲಾಖೆಯ ವಸತಿ ಗೃಹವಿದ್ದ,ಭೂಮಿಯ ಪಹಣಿಯಲ್ಲಿ ಖಾಸಗಿಯವರ ಸ್ವತ್ತು ಎಂದು ನಮೂದಾಗಿದ್ದು, ಈ ಭೂಮಿಯನ್ನು ಮಾರಾಟಕ್ಕಿಟ್ಟರುವ ಆರೋಪಗಳು ಕೇಳಿಬಂದಿವೆ. ಪೊಲೀಸ್ ವಸತಿ ಗೃಹವಿದ್ದ ಭೂಮಿಯನ್ನು ಅಕ್ರಮವಾಗಿ ಖಾತೆ ಮಾಡಿಸಿಕೊಂಡಿರುವ ಖಾಸಗಿ ವ್ಯಕ್ತಿಗಳು ಮಾರಾಟಕ್ಕೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಇಡೀ ಜಗತ್ತಿನ ಮನೆ ಮಾತಾಗಿರುವ ಅಮೇರಿಕಾದ ಅಧ್ಯಕ್ಷರ ಆಯ್ಕೆಯ ಚುನಾವಣೆ ದಿನ (ನವಂಬರ್ 5) ಮೊದಲ ಮಂಗಳವಾರ. ಇಂದು ಇಲ್ಲಿ ಒಂದು (polling place )ಪೋಲ್ಲಿಂಗ್ ಬೂತ್ ಗೆ ಸಹಜ ಕುತೂಹಲ ದಿಂದ ಹೋಗಿದ್ದೆ. ಸೋಜಿಗವೆಂಬಂತೆ ಜನಜಂಗುಳಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಡಿ ಕೆ ಶಿವಕುಮಾರ್ ಸಮಾವೇಶ ಮಾಡಿದರೂ ಕಾಂಗ್ರೆಸ್ಗೆ. ಅಹಿಂದ ನಾಯಕ ಸಿದ್ದರಾಮಯ್ಯ ಸಮಾವೇಶ ಮಾಡಿದರೂ ಕಾಂಗ್ರೆಸ್ಗೆ ಮಾಡೋದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಬುಧವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹಾಸನ ಸಮಾವೇಶ ಹೆಸರು ಬದಲಾವಣೆ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ : ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ- ಆಪರೇಟಿವ್ ಬ್ಯಾಂಕಿನ ೨೦೨೪ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ ಉಪಾಧ್ಯಕ್ಷರಾಗಿ ಎಸ್ ಪಿ ಶೇಷಾದ್ರಿ ಖಜಾಂಚಿಯಾಗಿ ಜಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವರ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಆಗುತ್ತವೆ ಎಂದು ಡಾ.ಅಂಬೇಡ್ಕರ್ ವಿದ್ಯಾಕೇಂದ್ರದ ಅಧ್ಯಕ್ಷೆ ವಿಜಯ ಮಾರ ಹನುಮಯ್ಯ ತಿಳಿಸಿದರು. ಅವರು ದೊಡ್ಡಬಳ್ಳಾಪುರ ಕಸಬಾ ವೀರಾಪುರ ಗ್ರಾಮದಲ್ಲಿ ಮಾರಸಂದ್ರ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ: ಸಮಾಜದಲ್ಲಿ ಬದಲಾವಣೆಯ ಪರ್ವವನ್ನು ಆರಂಭಿಸಿದ ಅನೇಕ ದಾರ್ಶನಿಕರು ತಮ್ಮದೇಯಾದ ವಚನಗಳ ಮೂಲಕ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಲು ಶ್ರಮಿಸಿದ್ಧಾರೆ. ವಿಶೇಷವಾಗಿ ಮಡಿವಾಳಮಾಚಿದೇವ ವಚನಗಳು ಸಾರ್ವಜನಿಕರಲ್ಲಿ ಪರಿವರ್ತನೆ ಉಂಟುಮಾಡಲು ಸಹಕಾರಿಯಾಗಿವೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಕೆಪಿಟಿಸಿಎಲ್ ಬೃಹತ್ ಕಾಮಗಾರಿ ವತಿಯಿಂದ 66 ಕೆ.ವಿ ದಾವಣಗೆರೆ-ಚಿತ್ರದುರ್ಗ ಲೈನ್-1ರ ಟ್ಯಾಪ್ ಪಾಯಿಂಟ್ನಿಂದ 2.196 ಕಿಮೀ ಉದ್ದಕ್ಕೂ ಭರಮಸಾಗರ ವಿ.ವಿ ಕೇಂದ್ರಕ್ಕೆ 2.196 ಕಿಮೀ ದೂರದ ನಿರ್ಮಾಣಕ್ಕೆ …
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಹಿರೇಗುಂಟದೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟೀಯ ಆಯುಷ್ಮಾನ್ ಆರೋಗ್ಯ ಅಭಿಯಾನದ ಅಡಿಯಲ್ಲಿ ಉಚಿತ ಯೋಗ ಚಿಕಿತ್ಸಾ ಸೌಲಭ್ಯ ಪ್ರಾರಂಭಿಸಿದ್ದು ಅದರ ಪ್ರಚಾರದ ಅಂಗವಾಗಿ ಜಿಲ್ಲಾ ಪಂಚಾಯಿತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಮೆರಿಕದಲ್ಲಿ ಹ್ಯಾಟ್ರಿಕ್ ಹೀರೋ, ನಾಯಕ ನಟ ಶಿವರಾಜ್ಕುಮಾರ್ ಅವರಿಗೆ ಕಳೆದ ಡಿಸೆಂಬರ್ 24ರಂದು ಕ್ಯಾನ್ಸರ್ ಸಂಬಂಧಿಸಿದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಯಶಸ್ವಿ ಸರ್ಜರಿ ಆಗಿರುವ ಕುರಿತು ಪತ್ನಿ ಗೀತಾ ಶಿವರಾಜ್ಕುಮಾರ್, ಬಾಮೈದ ಮಧು ಬಂಗಾರಪ್ಪ ಮತ್ತು ವೈದ್ಯರು ವಿಡಿಯೋ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸ್ವಾತಂತ್ರ್ಯ, ಸಮಾನತೆ, ಸಹೋದರತೆಯ ತತ್ವವನ್ನು ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವಕ್ಕೆ ಸಾರಿದ ಶ್ರೀ ಮಹರ್ಷಿ ವಾಲ್ಮೀಕಿ ತತ್ವಜ್ಞಾನಿಯಾಗಿ ಮಾನವೀಯ ಮೌಲ್ಯಗಳ ಹರಿಕಾರನಾಗಿ ಕಾಣುತ್ತಾರೆ. ಇವರ ಜೀವನವೇ ಪ್ರಗತಿಯ ಹಾದಿಯಲ್ಲಿ ಹಾಗೂ ಅರಿವಿನ ಮಾರ್ಗದಲ್ಲಿ ಸಾಗಿದೆ ಎಂದು ಯೋಜನೆ…
3 ಜಿಲ್ಲೆಗಳ 9 ದಾಳಿಂಬೆ ಕ್ಲಸ್ಟರ್ ಗೆ ಒಡೆಯ ಯಾರು? ರೈತರನ್ನು ದಾರಿ ತಪ್ಪಿಸುವ ಯೋಜನೆಯಾ ಇದು? ಹೆಚ್.ಸಿ.ಗಿರೀಶ್, ಹರಿಯಬ್ಬೆ. ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಸತತ ಬರಗಾಲಕ್ಕೆ ಮೈಯೊಡ್ಡಿ, ವಾರ್ಷಿಕ ಕೇವಲ 487 ಮಿ.ಮೀ ಮಳೆ ಬಿದ್ದು ಅಂತರ್ಜಲ ಮಟ್ಟ ಪಾತಾಳ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಸೆ.26ರಂದು ಬೆಳಿಗ್ಗೆ 10.30 ರಿಂದ 3 ಗಂಟೆಯವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ 3ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ,…
ಚಂದ್ರವಳ್ಳಿ ನ್ಯೂಸ್, ಹಿರಿಯೂರು: ಹರಿಯಬ್ಬೆ ಗ್ರಾಮದ ಎಲ್ಐಸಿ ಕರಿಯಣ್ಣ(64) ಅನಾರೋಗ್ಯದಿಂದ ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಮೃತರು ಪತ್ನಿ ಸೇರಿದಂತೆ ಮೂವರು ಪುತ್ರರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಶುಕ್ರವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಹರಿಯಬ್ಬೆ ಗ್ರಾಮದ ಬೆಂಚೆಯಲ್ಲಿರುವ ಅವರ…
ಚಂದ್ರವಳ್ಳಿ ನ್ಯೂಸ್, ಧಾರವಾಡ: ಗ್ಯಾರಂಟಿ ಯೋಜನೆಗಳ ಸಮಾವೇಶಕ್ಕೆ ಕೋಟ್ಯಂತರ ರೂ. ಅವ್ಯವಹಾರ ನಡೆದಿದ್ದು ಜಿಲ್ಲಾಧಿಕಾರಿ ಸೇರಿ ಐವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಆರ್ಟಿಐ ಕಾರ್ಯಕರ್ತ ಮಾಬುಸಾಬ್ ಯರಗುಪ್ಪಿ ಈ ಕುರಿತು ಲೋಕಾಯುಕ್ತಕ್ಕೆ ದೂರು ನೀಡಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಮಾಬುಸಾಬ್…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಅಕ್ಕಿಹೆಬ್ಬಾಳುವಿನಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ಗೆ ತಾತ್ಕಾಲಿಕ ನಿಲುಗಡೆ. ಮಂಡ್ಯ ಜಿಲ್ಲೆಯ ಅಕ್ಕಿಹೆಬ್ಬಾಳಿನ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆ ಯು ಮೈಸೂರು-ತಾಳಗುಪ್ಪ ನಿಲ್ದಾಣಗಳ ನಡುವೆ ಸಂಚರಿಸುವ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಂದ ಅ-5ರಂದು ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಿ. ಸುಧಾಕರ್, ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾ ಷರೀಪ್ ರವರು ತಮ್ಮ ಬ್ಯಾಂಕಿನ ೨೦೨೩-೨೪ನೇ ಸಾಲಿನ ಲಾಭದಲ್ಲಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಜಿಮ್ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.…
Sign in to your account