ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧಿಪತಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಯವರು ಸಮುದಾಯದ ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು
ಭೇಟಿ ಮಾಡಿ, ಪೀಠದ ವತಿಯಿಂದ ಆಯೋಜಿಸಿರುವ ಜನ ಜಾಗೃತಿ ಜಾತ್ರಾ ಮಹೋತ್ಸವಕ್ಕೆ ಆಹ್ವಾನ ನೀಡಿದರು. ಸಚಿವರಾದ ಸತೀಶ್ ಜಾರಕಿಹೊಳಿ, ಶಾಸಕರಾದ ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

