ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವೃದ್ಧಾಶ್ರಮಕ್ಕೆ 1 ಲಕ್ಷ ಚೆಕ್ ನೀಡಿಕೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲ್ಲೂಕು ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ
 ಪವಿತ್ರ ನಿರಾಶ್ರಿತರ ವೃದ್ಧಾಶ್ರಮ ದೊಡ್ಡಬಳ್ಳಾಪುರ ಇದರ ವೃದ್ಧಾಶ್ರಮದ ನಿರ್ವಹಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ 1 ಲಕ್ಷ ಅನುದಾನ ಮಂಜೂರಾತಿ ಆಗಿದ್ದು ತಾಲೂಕಿನ ಯೋಜನಾಧಿಕಾರಿಗಳಾದ ಸುಧಾ ಬಾಸ್ಕರ್  ಸಮಿತಿ ಸದಸ್ಯರಿಗೆ ಹಸ್ತಾಂತರ ಮಾಡಿದರು. 

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಶ್ರೀಯುತ ಆನಂದ್,ಶಾಕಿರ್(ಬಾಬಿ) ವೃದ್ಧಾಶ್ರಮದ ಕಾರ್ಯದರ್ಶಿ ಲಕ್ಷ್ಮಮ್ಮ, ಸಿದ್ದಲಿಂಗಯ್ಯ,ಉಮಾ ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ, ವಲಯ ಮೇಲ್ವಿಚಾರಕರಾದ ಸವಿತಾ, ವಲಯದ ಸೇವಾಪ್ರತಿನಿಧಿ ಗಳು ಉಪಸ್ಥಿತರಿದ್ದರು.

 

 

 

Share This Article
error: Content is protected !!
";