ಮೋದಿ ಸರ್ಕಾರದ 11ನೇ ವರ್ಷಾಚರಣೆ ಪೂರ್ವಭಾವಿ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣದ ಮೋದಿ ಸರ್ಕಾರದ 11 ನೇ ವರ್ಷಾಚರಣೆ ಅಂಗವಾಗಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಕಾರ್ಯಾಗಾರ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಸಹ ಉಸ್ತುವಾರಿ ಡಾ. ಸುಧಾಕರ್ ರೆಡ್ಡಿ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಲೋಕಸಭಾ ಸದಸ್ಯರಾದ ಗಜೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ಎಸ್.ನಂದೀಶ್, ಮಾಜಿ ಶಾಸಕ ಸಂಜಯ್ ಪಾಟೀಲ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.

 

Share This Article
error: Content is protected !!
";