i
ಆಯುಷ್ಮಾನ್ ಭಾರತ್ – ಆರೋಗ್ಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದ ಸಿಎಂ…
ಚಂದ್ರವಳ್ಳಿ ನ್ಯೂಸ್, ಬೆಳಗಾವಿ ಸುವರ್ಣವಿಧಾನಸೌಧ:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ಆಯುಕ್ತ ರಂದೀಪ್ ಮೊದಲಾದವರು ಉಪಸ್ಥಿತರಿದ್ದರು. ಈ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಶೇ 64 ರಿಂದ ಶೇ70 ರಷ್ಟಿದೆ.