![](https://www.chandravallinews.com/wp-content/uploads/2024/06/WhatsApp-Image-2024-06-27-at-6.22.21-PM-1024x681.jpeg)
i
ಕೆಂಪೇಗೌಡರ ಪ್ರತಿಮೆಗೆ ಉಪಮುಖ್ಯಮಂತ್ರಿ ಶಿವಕುಮಾರ್ ಮಾಲಾರ್ಪಣೆ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವದ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪುಷ್ಟಾರ್ಚಣೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು.
ಈ ವೇಳೆ, ವಿಧಾನ ಪರಿಷತ್ ಶಾಸಕ ರವಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಉಮಾಶಂಕರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.