ಹಾಸನಾಂಬೆ ಪ್ರಸಾದ, ದರ್ಶನದ ಟಿಕೆಟ್ ಮಾರಾಟದಿಂದ 22 ಕೋಟಿ ಆದಾಯ

News Desk

ಚಂದ್ರವಳ್ಳಿ ನ್ಯೂಸ್, ಹಾಸನ:
ಹಾಸನಾಂಬೆಯ ಸಾರ್ವಜನಿಕ ದರ್ಶನ ಬುಧವಾರ ಸಂಜೆ 7ಕ್ಕೆ ಸ್ಥಗಿತಗೊಂಡಿದೆ. ಗುರುವಾರ ಮಧ್ಯಾಹ್ನ 12 ಗಂಟೆಗೆ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಯಿತು.

ಕಳೆದ ಅಕ್ಟೋಬರ್-9ರಂದು ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ತೆರೆದಿದ್ದು ಈವರೆಗೆ 26 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿ ದರ್ಶನ ಪಡೆದುಕೊಂಡಿದ್ದು,

- Advertisement - 

ಲಾಡು ಪ್ರಸಾದ, ಟಿಕೆಟ್ ಮಾರಾಟದಿಂದ 22 ಕೋಟಿಗೂ ಹೆಚ್ಚು ಆದಾಯ ಹರಿಬಂದಿದೆ. ಆ ಮೂಲಕ ಈ ಬಾರಿಯ ಹಾಸನಾಂಬೆ ಜಾತ್ರಾ ಮಹೋತ್ಸವ ಇತಿಹಾಸ ಬರೆದಿದೆ.

 

- Advertisement - 

Share This Article
error: Content is protected !!
";