22 ವರ್ಷದ ಗುಜ್ಜಾರಹಳ್ಳಿ ಗುಜ್ಜಾರಪ್ಪ ನಾಪತ್ತೆ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಪಾವಗಡ ತಾಲ್ಲೂಕು ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿ ಗುಜ್ಜಾರಹಳ್ಳಿ ಗ್ರಾಮದ ವಾಸಿ ಜಿ.ಹೆಚ್. ಗುಜ್ಜಾರಪ್ಪ ಎಂಬ ೨೨ ವರ್ಷದ ವ್ಯಕ್ತಿಯು ಅಕ್ಟೋಬರ್ ೩೧ರಂದು ಕಾಣೆಯಾಗಿದ್ದಾನೆ ಎಂದು ಈತನ ತಂದೆ ಹನುಮಂತರಾಯ ಠಾಣೆಗೆ ದೂರು ನೀಡಿದ್ದಾರೆ.

ಕಾಣೆಯಾದ ವ್ಯಕ್ತಿಯು ೫ ಅಡಿ ಎತ್ತರ, ಕಪ್ಪು ಮೈಬಣ್ಣ, ಸದೃಢ ಮೈಕಟ್ಟು ಹೊಂದಿದ್ದು, ಕನ್ನಡ ಮಾತನಾಡುತ್ತಾನೆ.  ಈತನ ಬಗ್ಗೆ ಸುಳಿವು ಸಿಕ್ಕವರು ಕೂಡಲೇ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮನವಿ ಮಾಡಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";