ಸಂಚಾರ ದಟ್ಟಣೆ ಕಡಿವಾಣಕ್ಕೆ 3 ಸಾವಿರ ಕೋಟಿ ವೆಚ್ಛ-ಡಿಸಿಎಂ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರವಾಹ ನಿಯಂತ್ರಣ, ಕೆರೆಗಳ ಸಂಪರ್ಕ ಸುಧಾರಣೆ ಹಾಗೂ ಸಂಚಾರ ದಟ್ಟಣೆ ಕಡಿವಾಣಕ್ಕಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿರುವ ರಾಜಕಾಲುವೆಗಳ ಪಕ್ಕದಲ್ಲಿ 3,000 ಕೋಟಿ ರೂ. ವೆಚ್ಚದಲ್ಲಿ, 380 ಕಿ.ಮೀ. ಉದ್ದದ ಬಫರ್ ರಸ್ತೆಗಳ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ.

- Advertisement - 

ಈ ಯೋಜನೆ ನಗರದ ಪ್ರಮುಖ ರಸ್ತೆಗಳ ಮೇಲಿನ ಒತ್ತಡ ಕಡಿಮೆ ಮಾಡುವ ಗುರಿ ಹೊಂದಿದೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";