ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 3.42 ಕೋಟಿ ರೂ.ಗಳ ಡಿವಿಡೆಂಡ್ ಚೆಕ್ ಅನ್ನು ಸಲ್ಲಿಸಿದರು.
ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಉನ್ನತಾಧಿಕಾರಿಗಳು ಸೇರಿದಂತೆ ಮತ್ತಿತರರು ಇದ್ದರು.

Sign in to your account