ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗುರುಸಾರ್ವಭೌಮ, ಯತಿಕುಲತಿಲಕ ಮಂತ್ರಾಲಯ ಪ್ರಭು ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ ಅದ್ಧೂರಿಯಾಗಿ ಜರುಗಿದೆ.
ಆರಾಧನಾ ಮಹೋತ್ಸವದ ಅಂಗವಾಗಿ ಭಕ್ತರು ಅನ್ನ ಸಂತರ್ಪಣೆ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗುರುರಾಯರಿಗೆ ಭಕ್ತಿಪೂರ್ವಕ ಪ್ರಣಾಮಗಳನ್ನು ಸಲ್ಲಿಸಿದ್ದಾರೆ.

