ಶಾಲಾ ಮಕ್ಕಳಿಗೆ 6 ದಿನಗಳ ಮೊಟ್ಟೆ ವಿತರಣೆಗೆ ಚಾಲನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಕೋಟೆ ಪ್ರೌಢ ಶಾಲೆಯಲ್ಲಿ ಗುರುವಾರ ವಾರದ ಆರು ದಿನಗಳು ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಚಾಲನೆ ನೀಡಿದರು.

- Advertisement - 

ಕರ್ನಾಟಕ ಸರ್ಕಾರ ಹಾಗೂ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ಮೊಟ್ಟೆ, ಚಿಕ್ಕೆ ಹಾಗೂ ಬಾಳೆಹಣ್ಣು ನೀಡಲಾಗುತ್ತಿದೆ.

- Advertisement - 

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತಾ ರಘು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‌ಪೀರ್, ಸರ್ಕಾರ ಗ್ಯಾರೆಂಟೆ ಯೋಜನೆಗಳ ಉಪಾಧ್ಯಕ್ಷ ಡಿ.ಎನ್.ಮೈಲಾರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಸೇರಿದಂತೆ ಶಾಲೆ ಮುಖ್ಯೋಪಧ್ಯಾಯರು ಉಪಸ್ಥಿತರಿದ್ದರು.

  

- Advertisement - 

 

Share This Article
error: Content is protected !!
";