6 ಲಕ್ಷ ಉದ್ಯೋಗ ಸೃಷ್ಟಿಯ ಗುರಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಸಿದ ಹೊಟ್ಟೆಗೆ ಅನ್ನ, ನಿರಾಶ್ರಿತರಿಗೆ ಸೂರು, ದುಡಿಯುವ ಕೈಗಳಿಗೆ ಉದ್ಯೋಗ ನೀಡಿರುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಕಾಂಗ್ರೆಸ್ ತಿಳಿಸಿದೆ.

ಇನ್ವೆಸ್ಟ್ ಕರ್ನಾಟಕ ಮೂಲಕ 6 ಲಕ್ಷ ಉದ್ಯೋಗ ಸೃಷ್ಟಿಯ ಗುರಿ. ಇದುವೇ ಕಾಂಗ್ರೆಸ್ ಸರ್ಕಾರದ ಪ್ರಗತಿಯ ಗ್ಯಾರಂಟಿ ಎಂದು ಕಾಂಗ್ರೆಸ್ ತಿಳಿಸಿದೆ.

- Advertisement - 

 

 

- Advertisement - 

 

 

 

 

 

Share This Article
error: Content is protected !!
";