ಬೆಳೆ ಹಾನಿಯಾದ ರೈತರ ಪಟ್ಟಿ ಪ್ರಕಟ: ಆಕ್ಷೇಪಣೆಗೆ 7 ದಿನಗಳ ಗಡುವು

WhatsApp
Telegram
Facebook
Twitter
LinkedIn

ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯಲ್ಲಿ ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಾದ ಪ್ರವಾಹ
, ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ಬೆಳೆ ಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿ/ ಉಪವಿಭಾಗಾಧಿಕಾರಿ/ ತಹಶೀಲ್ದಾರ್/ಗ್ರಾಮ ಪಂಚಾಯತಿ/ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಪ್ಟೆಂಬರ್ ೩ರಂದು ಪ್ರಕಟಿಸಲಾಗಿದೆ.

ಈ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರ್/ಕೃಷಿ/ತೋಟಗಾರಿಕೆ ಇಲಾಖೆಗಳ ತಾಲ್ಲೂಕು ಕಚೇರಿಗಳಿಗೆ ೭ ದಿನಗಳೊಳಗಾಗಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಶುಭ ಕಲ್ಯಾಣ್ ತಿಳಿಸಿದ್ದಾರೆ.

 

 

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon