ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿ ಬಗ್ಗೆ ಸಭೆ

News Desk
- Advertisement -  - Advertisement -  - Advertisement - 

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಘಾಟಿ ಸುಬ್ರಮಣ್ಯ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ದೇವಸ್ಥಾನದ ಅಭಿವೃದ್ಧಿಯ ಬಗ್ಗೆ  ಸಭೆ ನಡೆಸಲಾಯಿತು.

ದೇವಾಲಯದ ಅಭಿವೃದ್ಧಿ ಬಗ್ಗೆ ಪ್ರಾಧಿಕಾರದ ಸದಸ್ಯರು ಹಲವಾರು ಸಲಹೆಗಳನ್ನು ನೀಡಿ ಹಾಲಿ ಇರುವ ಕೆಲವು ಸಮಸ್ಯೆಗಳ ಪರಿಹಾರದ ಬಗ್ಗೆ ಮುಜರಾಯಿ ಸಚಿವ ರಾಮಲಿಂಗರೆಡ್ಡಿ ರವರ ಗಮನ ಸೆಳೆದರು.

- Advertisement - 

ಈ ಸಂದರ್ಭದಲ್ಲಿ  ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಪ್ರಾಧಿಕಾರದ ಕಾರ್ಯದರ್ಶಿ ದಿನೇಶ್, ಪ್ರಾಧಿಕಾರದ ಸದಸ್ಯ ಜಿ. ಎನ್ ರಂಗಪ್ಪ, ರವಿ ಕೆ. ಎಸ್, ಮಹೇಶ್ ಕುಮಾರ, ಲಕ್ಷ್ಮನಾಯಕ ಮತ್ತು ಹೇಮಲತಾ ರಮೇಶ್ ಎಂ. ಎಲ್ ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";