ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ವಿಧಾನ ಪರಿಷತ್ತು ಮತ್ತು ವಿಧಾನ ಸಭೆಯ ಕಾರ್ಯಕಲಾಪಗಳ ಸಲಹಾ ಸಮಿತಿಗಳ ಜಂಟಿ ಸಭೆಯಲ್ಲಿ ಪಾಲ್ಗೊಂಡರು.
ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಸಭಾಪತಿ ಬಸವರಾಜಹೊರಟ್ಟಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿ ಆಡಳಿತ ಪಕ್ಷದ ಸಚಿವರು, ವಿರೋಧ ಪಕ್ಷಗಳ ಹಿರಿಯ ನಾಯಕರು ಸಭೆಯಲ್ಲಿದ್ದರು.

