ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚುನಾವಣಾ ಬಜೆಟ್ / ನಿರಾಶದಾಯಕ ಬಜೆಟ್.
ಚುನಾವಣೆ ನಡೆಯಲಿರುವ ಪಂಚ ರಾಜ್ಯಗಳಿಗೆ ಬಜೆಟ್ ನಲ್ಲಿ ಬಂಪರ್ ಕೊಡುಗೆ,ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ ಆದಾಯ ತೆರಿಗೆ ಪಾವತಿದಾರರಿಗೆ ನಿರಾಶೆಯಾಗಿದೆ,ಬಾರೀ ನಿರೀಕ್ಷೆಯಲ್ಲಿದ್ದ ಕರ್ನಾಟಕಕ್ಕೆ ಹಾಗೂ ಚಿತ್ರದುರ್ಗ ಜಿಲ್ಲೆಗೆ ಬಾರೀ ನಿರಾಶೆಯಾಗಿದೆ.
-ಎಸ್.ಲಕ್ಷ್ಮಣ, ಆರ್ಥಿಕ ಚಿಂತಕರು.

