ತೇಜಸ್ವಿ ಸೂರ್ಯನಿಗೆ ಇನ್ನೂ ಅನುಭವ ಇಲ್ಲ-ಡಿಸಿಎಂ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೆಟ್ರೋ ದರ ಏರಿಕೆ ಮಾಡಲು ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಹೇಗೆ ಸಾಧ್ಯ ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​, ತೇಜಸ್ವಿ ಸೂರ್ಯನದ್ದು ಬರೀ ಟ್ವೀಟ್, ಸ್ಟೇಟ್​ಮೆಂಟ್ ಅಷ್ಟೇ.  ಪಾಪ. ಅವನಿಗೆ ಇನ್ನೂ ಅನುಭವವಿಲ್ಲ ಎಂದು ಏಕವಚನದಲ್ಲೇ ತರಾಟೆ ತೆಗೆದುಕೊಂಡರು.

ತೇಜಸ್ವಿ ಸೂರ್ಯ ಅವರು ರಾಜ್ಯಕ್ಕೆ ಹಣ ತಂದಿದ್ದು ಏನಾದರೂ ಇದ್ದರೆ ಅದರ ಬಗ್ಗೆ ಮಾತಾಡಲಿ, ಬರೀ ಖಾಲಿ ಟ್ರಂಕ್ ಮಾತನಾಡುವುದು ಬೇಡವೆಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ಮಾಡಿದರು.

- Advertisement - 

Share This Article
error: Content is protected !!
";