ಜಿಲ್ಲಾಧ್ಯಕ್ಷರು, ಪ್ರಮುಖ ಮುಖಂಡರ ಸಭೆಯಲ್ಲಿ ಕುಮಾರಸ್ವಾಮಿ ಚರ್ಚಿಸಿದರು

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಜಿಲ್ಲಾಧ್ಯಕ್ಷರು
, ಪ್ರಮುಖ ಮುಖಂಡರ ಸಭೆಯಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪಾಲ್ಗೊಂಡಿದ್ದರು.

ಜೆಡಿಎಸ್ ಮುಖ್ಯವಾಗಿ ಪಕ್ಷದ ಸಂಘಟನೆ, ಮುಂಬರುವ ಸ್ಥಳೀಯ ಚುನಾವಣೆಗಳ ಸಿದ್ಧತೆ ಕುರಿತಂತೆ ಕೂಲಂಕಷವಾಗಿ ಚರ್ಚೆ ನಡೆಸಲಾಯಿತು.

- Advertisement - 

 

 

- Advertisement - 

Share This Article
error: Content is protected !!
";