ಅಲೆಮಾರಿ ವಿಮುಕ್ತ ಬುಡಕಟ್ಟು ವಿಭಾಗದ ರಾಜ್ಯಾಧ್ಯಕ್ಷರಾಗಿ ಬಂಗಾರಿ  ನಿರ್ಮಾಪಕ ಎಲ್ಲಪ್ಪ ಆಯ್ಕೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಂಗಾರಿ ಚಿತ್ರದ ನಿರ್ಮಾಪಕ ಎ. ಎಲ್ಲಪ್ಪ ಅವರು ಸಿನಿಮಾ
, ಸಮಾಜ ಸೇವೆ  ಅಲ್ಲದೆ ರಾಜಕೀಯ ಕ್ಷೇತ್ರದಲ್ಲೂ ಸಹ  ಗುರುತಿಸಿಕೊಂಡಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸದಸ್ಯರಾದ ಎಲ್ಲಪ್ಪ ಅವರು ಪಕ್ಷದ ಎಲ್ಲಾ  ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ನಿಸ್ವಾರ್ಥದಿಂದ ಪಕ್ಷದ ಸೇವೆ ಮಾಡುತ್ತಾ ಬಂದಿದ್ದಾರೆ. 

- Advertisement - 

ಕಾವೇರಿ ನಗರ, ಮಹದೇವಪುರ, ಗರುಡಾಚಾರ್ ಪಾಳ್ಯದ ಸುತ್ತಮುತ್ತಲಿನ ಜನರ ಕಷ್ಟಗಳಿಗೆ ಶೀಘ್ರವಾಗಿ ಸ್ಪಂದಿಸುತ್ತಿರುವ ಇವರ ಸೇವೆಯನ್ನು ಗುರುತಿಸಿದ ಕಾಂಗ್ರೆಸ್ ಪಕ್ಷವು ಇವರನ್ನು ಅಲೆಮಾರಿ, ಅರೆ ಅಲೆಮಾರಿ ವಿಮುಕ್ತ ಬುಡಕಟ್ಟುಗಳ ಘಟಕದ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

 

- Advertisement - 

 

Share This Article
error: Content is protected !!
";