ರೈತರ ಸಮಸ್ಯೆಗಳಿಗೆ ಪರಿಹಾರ ನೀಡಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರನ್ನು ಭೇಟಿಯಾಗಿ, ತಮ್ಮ ಬೇಡಿಕೆಗಳ ಮನವಿಪತ್ರ ಸಲ್ಲಿಸಿದರು.

ಕಬ್ಬು, ಭತ್ತ ಬೆಳೆಗಾರರು ಸೇರಿದಂತೆ ರೈತರ ಸಮಸ್ಯೆಗಳ ನಿವಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಮುಂಬರುವ ಬಜೆಟ್ ನಲ್ಲಿ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";