ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಟಿ ಜಯಮಾಲಾ ಅವರು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ಬೇಡಿಕೆಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಂಡಳಿಯ ಉಪಾಧ್ಯಕ್ಷ ಎಂ.ಕೆ. ಸುಂದರ್ ರಾಜ್, ಎಂ.ಮಂಜು ಮತ್ತಿತರರು ಉಪಸ್ಥಿತರಿದ್ದರು.

