ರಾಜ್ಯದ 1.37 ಕೋಟಿ ಕುಟುಂಬಗಳಿಗೆ ಸರ್ಕಾರಿ ಸೌಲಭ್ಯ-ಸಿದ್ದರಾಮಯ್ಯ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ಯಾರಂಟಿ ಯೋಜನೆಗಳಿಗಾಗಿ ನಮ್ಮ ಸರ್ಕಾರವು ಕಳೆದ ಸಾವಿರ ದಿನಗಳಲ್ಲಿ ರೂ.1.16 ಲಕ್ಷ ಕೋಟಿ ಅನುದಾನ ಬಳಕೆ ಮಾಡಿದ್ದು
, ರಾಜ್ಯದ 1.37 ಕೋಟಿ ಕುಟುಂಬಗಳನ್ನು ಸರ್ಕಾರದ ಯಾವುದಾದರೊಂದು ಕಲ್ಯಾಣ ಕಾರ್ಯಕ್ರಮದ ಫಲಾನುಭವಿಯಾಗಿಸಿದ ಇತಿಹಾಸ ಸೃಷ್ಟಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

1,000 ದಿನಗಳ ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇವೆ. ನಿಮ್ಮ ಪ್ರೀತಿ – ಸಹಕಾರ ಮುಂದೆಯೂ ನಮ್ಮೊಂದಿಗಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.

- Advertisement - 

 

- Advertisement - 
Share This Article
error: Content is protected !!
";