ಆಯವ್ಯಯ ಪೂರ್ವ ಸಭೆ ನಡೆಸಿದ ಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2026-27ನೇ ಸಾಲಿನ ಆಯವ್ಯಯ ಪೂರ್ವ ಸಭೆ ನಡೆಸಿ, ಅವರ ಬೇಡಿಕೆಗಳನ್ನು ಆಲಿಸಿದರು.

ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸರ್ಕಾರದ ಮುಖ್ಯಕಾರ್ಯದರ್ಶಿ  ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";