ವೋಟ್ ಚೋರಿ ಕಹಾ ಹೈ? ಕಾಂಗ್ರೆಸ್ ಪಾರ್ಟಿ ಮೇ ಹೈ!

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಹುಲ್ ಗಾಂಧಿ ಅವರು ಈಗ ಬಾಗೇಪಲ್ಲಿಗೆ ಬಂದು ವೋಟ್ ಚೋರಿ, ಎಲೆಕ್ಷನ್ ಚೋರಿ ವಿರುದ್ಧ ಪ್ರತಿಭಟನೆ ಮಾಡ್ತಾರಾ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ನಮ್ಮ ದೇಶದಲ್ಲಿ ಮತಗಳ್ಳತನ, ಚುನಾವಣಾ ಅಕ್ರಮಕ್ಕೆ ಯಾರಾದರೂ ಪಿತಾಮಹ ಇದ್ದರೆ ಅದು ಕಾಂಗ್ರೆಸ್ ಪಕ್ಷ ಮತ್ತು ರಾಹುಲ್ ಗಾಂಧಿ ಅವರ ಪೂರ್ವಜರು ಎಂದು ಅಶೋಕ್ ವ್ಯಂಗ್ಯ ಮಾಡಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";