ನಾಯಕನಹಟ್ಟಿ ಜಾತ್ರೆ: ಪ್ರಾಣಿಬಲಿ ನಿಷೇಧ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2026ರ ಮಾರ್ಚ್ 06ರಂದು ಜರುಗುವ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸಲಾಗಿದೆ.

ಸಾರ್ವಜನಿಕರು ಪ್ರಾಣಿಬಲಿ ಮಾಡಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಳಕು ವೃತ್ತ ಪೊಲೀಸ್ ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";