ಮನೆಗೊಂದು ಗ್ರಂಥಾಲಯ: ಜಾಗೃತಿ ಸಮಿತಿಗೆ ಮಂಜಣ್ಣ ಆಯ್ಕೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ಪುಸ್ತಕ ಪ್ರಾಧಿಕಾರದ
ಮನೆಗೊಂದು ಗ್ರಂಥಾಲಯಚಿತ್ರದುರ್ಗ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರನ್ನಾಗಿ ಬಿ.ಎಸ್.ಮಂಜಣ್ಣ ಅವರನ್ನು ಆಯ್ಕೆ ಮಾಡಲಾಗಿದೆ.

ಮನೆಗೊಂದು ಗ್ರಂಥಾಲಯಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಅದರಂತೆ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಚಿಕ್ಕೋಬನಹಳ್ಳಿ ಚಿಕ್ಕುಂತಿ ಗ್ರಾಮದ ಬಿ.ಎಸ್.ಮಂಜಣ್ಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";