ರೇಷ್ಮೆ ನಿಗಮದಿಂದ ಸಿಎಂ ಪರಿಹಾರ ನಿಧಿಗೆ 30 ಕೋಟಿ ಚೆಕ್ ಹಸ್ತಾಂತರ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 30,34,78,500 ಮೊತ್ತದ ಡಿವಿಡೆಂಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು.

ಸಚಿವರಾದ ವೆಂಕಟೇಶ್, ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ನಿಗಮದ ಅಧ್ಯಕ್ಷರಾದ ಕನೀಜ್ ಫಾತಿಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

- Advertisement - 

Share This Article
error: Content is protected !!
";